Category: Nation

ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್‌ ಕುಮಾರಸ್ವಾಮಿ -PRIME TV

ಕೋಲಾರ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೊ ನೋಡಿದ್ದೇನೆ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ಕೈದಿಗಳ ಮೋಜು, ಮಸ್ತಿಗೆ ಕಾಂಗ್ರೆಸ್‌ನ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್‌ ರಾಜ್ಯ ಯುವ…

ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಕಂಬಳ ಸಂಪನ್ನ-PRIME TV

ಶಿರ್ವ: ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಎಲ್ಲೂರು ವಿಶ್ವೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ, ಕಾಯಿ ಒಡೆದು ಚಾಲನೆ ನೀಡಿದರು. ನಡಿಬೆಟ್ಟು ಚಾವಡಿಯ ಜುಮಾದಿ ದೈವಕ್ಕೆ ಪೂಜೆ,…

ಪ್ರಧಾನಿ ಮೋದಿ ಜೊತೆಗಿನ ಅದ್ಭುತ ಸಂಬಂಧವನ್ನು ಶ್ಲಾಘಿಸಿದ ಟ್ರಂಪ್, ಭಾರತವನ್ನು ಅಮೇರಿಕಾದ ಪ್ರಮುಖ ಪಾಲುದಾರ ಎಂದ US ಅಧ್ಯಕ್ಷ-PRIME TV

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ “ಮುಖ್ಯ” ಆರ್ಥಿಕ ಮತ್ತು ಕಾರ್ಯತಂತ್ರದ ಪಾಲುದಾರನಾಗಿ ಭಾರತದ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ “ಅದ್ಭುತ ಸಂಬಂಧ” ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಪ್ರಧಾನಿ ನರೇಂದ್ರ…

ಪರಪ್ಪನ ಅಗ್ರಹಾರ ಜೈಲಲ್ಲಿ ‘ಮದ್ಯ’ ಸೇವಿಸಿ ಡ್ಯಾನ್ಸ್ : ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ‘FIR’ ದಾಖಲು.!-PRIME TV

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯ ಸೇವಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಧನಂಜಯ್, ಮಂಜುನಾಥ ಅಲಿಯಾಸ್ ಕೋಳಿ ಮಂಜ, ಚರಣ್ ರಾವ್, ಕಾರ್ತಿಕ್ ಸೇರಿ ನಾಲ್ವರ ವಿರುದ್ಧ ಪರಪ್ಪನ ಅಗ್ರಹಾರ…

ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಕ್ಲಾಸ್

ಕರ್ನಾಟಕದ ಪರಪ್ಪನ ಅಗ್ರಹಾರ (ಬೆಂಗಳೂರು ಸೆಂಟ್ರಲ್) ಜೈಲಿನಲ್ಲಿರುವ ಉಗ್ರ ಜುಹಾದ್‌ ಹಮೀದ್‌ ಶಕೀಲ್‌ ಮನ್ನಾ ಸೇರಿದಂತೆ ವಿವಿಧ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕಾರಿಗಳ ಸಭೆ…

ಭಾರತದಲ್ಲಿ ಸ್ಥಿರದಿಂದ ಗಗನಕ್ಕೇರಿದ ಚಿನ್ನದ ಬೆಲೆ! ಬಂಗಾರ ಪ್ರಿಯರಿಗೆ ನಿರಾಸೆ-PRIME TV

ಭಾರತೀಯರಿಗೆ ಚಿನ್ನ ಅಂದ್ರೆ ತುಂಬಾ ಇಷ್ಟ. ಹೆಚ್ಚಿನವರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಲೇ ಇರುತ್ತಾರೆ. ಆದರೆ ಇತ್ತೀಚಿನ ಬೆಲೆ ಏರಿಕೆಯಿಂದಾಗಿ ಚಿನ್ನದ ಮೇಲಿನ ಖರೀದಿ, ಹೂಡಿಕೆ ಮಾಡಲು ಹಿಂದೇಟು ಹಾಕುವಂತಾಗಿದೆ. ಆದ್ರೆಭಾರತದಲ್ಲಿ ಚಿನ್ನದ ಬೆಲೆಏರಿಕೆ ಮಾತ್ರ ನಿಲ್ಲುತ್ತಲೇ ಇಲ್ಲ. ಕಳೆದೆರಡು ದಿನಗಳಿಂದ…

ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ‘ಸೋಶಿಯಲ್ ಮೀಡಿಯಾ’ ಬಳಕೆ ನಿಷೇಧ.!-PRIME TV

ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧಿಸಲಾಗಿದೆ.16 ವರ್ಷದೊಳಗಿನ ಮಕ್ಕಳ ಆನ್ಲೈನ್ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಟ್ರೇಲಿಯಾವು ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಿದೆ ಎಂದು ಪ್ರಧಾನಿ ಆಂಥೋನಿ ಅಲ್ಬನೀಸ್ ಘೋಷಿಸಿದರು . ಆನ್ಲೈನ್ ಸುರಕ್ಷತಾ ತಿದ್ದುಪಡಿ (ಸಾಮಾಜಿಕ ಮಾಧ್ಯಮ ಕನಿಷ್ಠ…

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ –PRIME TV

ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​…

ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ!-PRIME TV

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಅಲ್ಲೊಂದು ಇಲ್ಲೊಂದು ಪ್ರಕರಣಗಳು ನಡೆಯುತ್ತಲೇ ಇದೆ, ಇದರ ನಡುವೆಯೇ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಂಪೇಗೌಡ ವಿಮಾನದ ಟರ್ಮಿನಲ್…

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! -PRIME TV

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ…