Category: Nation

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್‌ ನಷ್ಟ-PRIME TV

ಟೆಹ್ರಾನ್‌: ಇರಾನ್‌ ವಿರುದ್ಧ ಅಮೆರಿಕ- ಇಸ್ರೇಲ್‌ ನಡೆಸಿದ ಜಂಟಿ ವಾಯುದಾಳಿ ನಂತರ ಭುಗಿಲೆದ್ದ ಸಂಘರ್ಷದ ಕಿಚ್ಚು ಮಧ್ಯಪ್ರಾಚ್ಯದ ನಂತರ ಈಗ ಐರೋಪ್ಯ ಒಕ್ಕೂಟಕ್ಕೂ ತಾಗುವ ಭೀತಿ ಎದುರಾಗಿದೆ. ಅಮೆರಿಕ- ಇಸ್ರೇಲ್‌ ಶನಿವಾರ ನಡೆಸಿದ ‘ಆಪರೇಷನ್‌ ಎಪಿಕ್‌ ಫ್ಯೂರಿ’ ಹೆಸರಿನ ಏರ್‌ಸ್ಟ್ರೈಕ್‌ನಲ್ಲಿ ಪರಮೋಚ್ಚ…

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ -PRIME TV

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ…

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ : ಎಲ್ಲಾ ಪೈಲಟ್‌ಗಳು ಸೇಫ್‌-PRIME TV

ಕುವೈತ್‌ ಸಿಟಿ: ಕುವೈತ್‌ನಲ್ಲಿಂದು ಅಮೆರಿಕದ ಹಲವಾರು ಎಫ್‌-15 ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ಕುವೈತ್‌ ಸೇನೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತಕ್ಕೂ ಮುನ್ನ ಪೈಲಟ್‌ಗಳು ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ. ಆದ್ರೆ ಅಪಘಾತಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಎಫ್‌-15 ವಿಮಾನವನ್ನು…

ಇರಾನ್‌ ಪ್ರತೀಕಾರದ ದಾಳಿ : ಅಮೆರಿಕದ 560 ಸೈನಿಕರ ಸಾವು-PRIME TV

ಟೆಹ್ರಾನ್: ಅಮೆರಿಕದ ವಿರುದ್ಧ ಪ್ರತೀದಾಳಿ ನಡೆಸಿ ಅದರ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್‌ ಕ್ಷಿಪಣಿಗಳನ್ನು ಉಡಾಯಿಸಿಲಾಗಿದೆ. ದಾಳಿಗೆ ಅಮೆರಿಕದ 560 ಸೈನಿಕರು ಹತ್ಯೆಯಾಗಿದ್ದಾರೆ ಎಂದು ಇರಾನ್‌ ತಿಳಿಸಿದೆ. 500ಕ್ಕೂ ಅಧಿಕ ಅಮೆರಿಕ ಸೈನಿಕರನ್ನು ಕೊಂದಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಕುವೈತ್‌ನಲ್ಲಿರುವ ಅಮೆರಿಕ…

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ಭೇಟಿ–PRIME TV

ಸುಬ್ರಹ್ಮಣ್ಯ: ಮಾಜಿ ಪ್ರಧಾನಮಂತ್ರಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಭಾನುವಾರ ಸಂಜೆ ಕ್ಷೇತ್ರಕ್ಕೆ ಆಗಮಿಸಿದ ಅವರು ಇಂದು (ಮಾರ್ಚ್ 2) ಕ್ಷೇತ್ರದಲ್ಲಿ ವಿಶೇಷ ಪೂಜೆ…

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ : ತೈಲ ಬೆಲೆ ಏರಿಕೆ ಆತಂಕ..!-PRIME TV

ಟೆಹ್ರಾನ್‌/ನವದೆಹಲಿ: ಅಮೆರಿಕ ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಇರಾನ್ ಪ್ರತಿದಾಳಿಯ ಆಟ ಮುಂದುವರಿಸಿದೆ. ಇಸ್ರೇಲ್‌ನ ಜೊತೆಗೆ ಇತರೆ ಮುಸ್ಲಿಂ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನ ಧ್ವಂಸ ಮಾಡುತ್ತಿದೆ. ಇರಾನ್‌ಗೆ ಮಧ್ಯಂತರ ಸುಪ್ರೀಂ ನಾಯಕನ ಆಯ್ಕೆಯಾಗಿದ್ದು ಇನ್ನೇರಡು…

ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರು, ಕುಟುಂಬಗಳಲ್ಲಿ ಆತಂಕ-PRIME TV

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡ ಯುದ್ಧ ಪರಿಸ್ಥಿತಿಯಿಂದ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. Israel ನಡೆಸಿದ ದಾಳಿಗೆ ಪ್ರತಿಯಾಗಿ ಲೇಬನೋನ್ ರಾಜಧಾನಿ ಬೆರೂಟ್ ಮೇಲೂ ಭಾರೀ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ. ಹಲವರ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.…

ಮಾ.3ಕ್ಕೆ ರಕ್ತಚಂದ್ರಗ್ರಹಣ : ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ-PRIME TV

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ.ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ…

ಇಂದಿನಿಂದ ದ್ವಿತೀಯ PUC ಪರೀಕ್ಷೆ ; ಅಕ್ರಮ ತಡೆಗೆ ಕಟ್ಟೆಚ್ಚರ-PRIME TV

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ…

ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ..!-PRIME TV

ಶಿವಮೊಗ್ಗ: ಪ್ರೇಮಿಗಳ ದಿನದಂದು ತನ್ನ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದ ಯುವತಿಗೆ ಯುವಕನೊಬ್ಬ ಬಿಯರ್‌ ಬಾಟಲಿಯಲ್ಲಿ ಇರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಲ್ಮನೆ ಸಮೀಪ ನಡೆದಿದೆ. ಪ್ರೇಮಿಗಳ ದಿನದಂದು ಯುವತಿಗೆ ಸ್ವರೂಪ್ ಎಂಬಾತ ಪ್ರೇಮ ನಿವೇದನೆ ಮಾಡಿದ್ದ. ಯುವತಿ ಆತನ ಪ್ರಪೋಸ್‌ನ್ನು ತಿರಸ್ಕರಿಸಿದ್ದಳು.…