Category: Nation

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ; ಭಾಗೀರಥಿ ಮುರುಳ್ಯ-PRIME TV

ಸುಳ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ…

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ – prime tv

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ…

Cough syrup deaths: ದೇಶಾದ್ಯಂತ ಔಷಧ ಸುರಕ್ಷತೆ ಪರಾಮರ್ಶೆ, ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾಗೊಳಿಸಿದ ಸುಪ್ರೀಂಕೋರ್ಟ್!

ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು. ನವದೆಹಲಿ:…

ಬೆಂಗಳೂರು: CJI ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ಶೂನ್ಯ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಪಾದಿತ ಅಪರಾಧ ಎಲ್ಲೇ ನಡೆದಿದ್ದರೂ, ಎಲ್ಲಿ ಬೇಕಾದರೂ…