ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್-PRIME TV
ಬೆಂಗಳೂರು – ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,…
