ಮಹಾರಾಷ್ಟ್ರ ಚುನಾವಣೆ:ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಯ-PRIME TV
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ…
