ಮುಂಬೈ ರಾಜಕೀಯದಲ್ಲಿ ಮಹತ್ತರ ತಿರುವು: 30 ವರ್ಷಗಳ ಬಳಿಕ ಬಿಜೆಪಿ ಮೇಯರ್?-PRIME TV
ಮುಂಬೈ: ಬೃಹನ್‌ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಸಿಗುವ ಸಾಧ್ಯತೆಯಿದೆ. ಒಟ್ಟು 227 ವಾರ್ಡ್‌ಗಳ ಪೈಕಿ ಬಿಜೆಪಿ 90, ಶಿಂಧೆ…
