ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಗೆ ಗುಂಡಿಕ್ಕಿ ಕೊಲೆ; ತಿಂಗಳಲ್ಲಿ ನಡೆದ ಮೂರನೇ ಹತ್ಯೆ-PRIME TV
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಸುಳ್ಳು ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ…
