ಕ್ಯಾನ್ಸರ್ ನಿಂದ ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್.ಕೆನಡಿ ಮೊಮ್ಮಗಳು ಸಾವು-PRIME TV
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್. ಕೆನಡಿ ಅವರ ಮೊಮ್ಮಗಳು, ಅಮೆರಿಕದ ಪತ್ರಕರ್ತೆ ಟಟಿಯಾನಾ ಸ್ಕ್ಲೋಸ್‌ಬರ್ಗ್ ಅವರು ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ನಮ್ಮ ಸುಂದರ ಟಟಿಯಾನಾ ಇಂದು ಬೆಳಗ್ಗೆ ನಿಧನರಾದರು. ಅವರು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ…
