Category: Nation

ಇಸ್ರೋದ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ-PRIME TV

ಶ್ರೀಹರಿಕೋಟಾ: ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್‌-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಬೇರ್ಪಡಿಸಿ ಕಕ್ಷೆಯಲ್ಲಿ ಇರಿಸಲಾಗಿದೆ ಇದರೊಂದಿಗೆ, ಈ…

ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾದೇಶ-PRIME TV

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಭಾರತದಲ್ಲಿರುವ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ವೀಸಾ ಸೇವೆಗಳನ್ನು ಬಾಂಗ್ಲಾದೇಶ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನವದೆಹಲಿ ಹಾಗೂ ತ್ರಿಪುರದಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿಗಳಲ್ಲಿ ವೀಸಾ ಸೇವೆಗಳು ರದ್ದುಗೊಂಡಿವೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ…

ಭೀಕರ ರಸ್ತೆ ಅಪಘಾತ :16ಮಂದಿಯ ದುರ್ಮರಣ-PRIME TV

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್…

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರು ಬಂಧನ-PRIME TV

ಮಡಿಕೇರಿ:ಗೋವುಗಳನ್ನು ಸಾಕಾಣಿಕೆ ಹೆಸರಿನಲ್ಲಿ ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು ಜಿಲ್ಲೆಯ ತಲಿಪರಂಬ ನಿವಾಸಿಗಳಾದ ಪಿ.ಪಿ. ಸಾಧಿಕ್ (38) ಹಾಗೂ ಅಬ್ದುಲ್ ಅಹಮದ್ ತಂಜಲ್…

ಇಂದು ಭಾರತದಲ್ಲಿ ಚೀನಾದಿಂದ ಆನ್ ಲೈನ್ ವೀಸಾ ಅರ್ಜಿ ವ್ಯವಸ್ಥೆ ಅಧಿಕೃತವಾಗಿ ಪ್ರಾರಂಭ-PRIME TV

ಭಾರತದಲ್ಲಿನ ಚೀನಾ ರಾಯಭಾರ ಕಚೇರಿಯು ಸೋಮವಾರದಿಂದ ಭಾರತೀಯ ಪ್ರಯಾಣಿಕರಿಗೆ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳೀಕರಿಸುವ ಮತ್ತು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಹೊಂದಿರುವ ಚೀನಾ ಆನ್ಲೈನ್ ವೀಸಾ ಅಪ್ಲಿಕೇಶನ್ ಸಿಸ್ಟಮ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಡಿಸೆಂಬರ್ 22, 2025 ರಿಂದ, ಅರ್ಜಿದಾರರು ವೀಸಾ ಅರ್ಜಿ…

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು -PRIME TV

ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ…

ಡಿ. 24ರಂದು ಬ್ಲೂಬರ್ಡ್ -6 ಉಡಾವಣೆ ಮಾಡಲಿರುವ ಇಸ್ರೋ-PRIME TV

ಯುನೈಟೆಡ್ ಸ್ಟೇಟ್ಸ್ ಅಭಿವೃದ್ಧಿಪಡಿಸಿದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹಗಳಲ್ಲಿ ಒಂದಾದ ಬ್ಲೂಬರ್ಡ್ -6 ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಡಿ. 24, 2025 ರಂದು ಬೆಳಿಗ್ಗೆ 8.54 ಕ್ಕೆ ಉಡಾವಣೆ ಮಾಡಲಿದೆ. ಅನೇಕ ವಿಳಂಬಗಳು ಮತ್ತು ಸುದೀರ್ಘ ಕಾಯುವಿಕೆಯ…

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ -PRIME TV

ಢಾಕಾ: ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಎಲ್ಲೆಡೆ ಆಕ್ರೋಶ ಕಂಡುಬರುತ್ತಿದೆ. ಬಾಂಗ್ಲಾದ ಮಾಜಿ…

ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌-PRIME TV

ಪುಣೆ : (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಈ ಮೂಲಕ ಸಂಸ್ಥೆಯ 93 ವರ್ಷಗಳ ಹಳೆಯ ಪುರುಷ-ಮಾತ್ರ ಅಧಿಕಾರಿ ತರಬೇತಿಯ…

ಕೆಜಿಎಫ್ ಚಾಪ್ಟರ್–2 ಸಹ ನಿರ್ದೇಶಕ ಕೀರ್ತನ್ ನಾಡಗೌಡ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು-PRIME TV

ಹೈದರಾಬಾದ್: ಪ್ಯಾನ್ ಇಂಡಿಯಾ ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್–2’ ಚಿತ್ರದ ಸಹ ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಬಾಲಕನನ್ನು ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್…