ಕೆಜಿಎಫ್ ಚಾಪ್ಟರ್–2 ಸಹ ನಿರ್ದೇಶಕ ಕೀರ್ತನ್ ನಾಡಗೌಡ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು-PRIME TV
ಹೈದರಾಬಾದ್: ಪ್ಯಾನ್ ಇಂಡಿಯಾ ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್–2’ ಚಿತ್ರದ ಸಹ ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಬಾಲಕನನ್ನು ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್…
