Category: Nation

ನ.28ಕ್ಕೆ ಉಡುಪಿಯ “ಗೀತಾ ಮಾಸೋತ್ಸವ” ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಆಗಮನ-PRIME TV

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವುದು ನಮಗೆ ಗೊತ್ತೇ ಇದೆ. ಈಗ ಆ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ, ನ. 28ರಂದು ಶ್ರೀಮಠದಲ್ಲಿ ನಡೆಯಲಿರುವ…

ರಷ್ಯಾದಲ್ಲಿ 19 ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ‘MBBS’ ವಿದ್ಯಾರ್ಥಿ ಶವವಾಗಿ ಪತ್ತೆ.!-PRIME TV

ರಷ್ಯಾದಲ್ಲಿ ಸುಮಾರು ಮೂರು ವಾರಗಳ ಕಾಲ ನಾಪತ್ತೆಯಾಗಿದ್ದ ರಾಜಸ್ಥಾನದ ಅಲ್ವಾರ್ನ 22 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಉಫಾ ನಗರದ ಅಣೆಕಟ್ಟು ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಗುರುವಾರ ದೃಢಪಡಿಸಿದ್ದಾರೆ. ಅಜಿತ್ ಸಿಂಗ್ ಚೌಧರಿ ಎಂದು ಗುರುತಿಸಲಾದ ವಿದ್ಯಾರ್ಥಿ…

“ಅಟಲ್ ವಿರಾಸತ್ “ದೇಶ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ -ಬಿಜೆಪಿ ಜಿಲ್ಲಾ ಸಮಿತಿ ಸಭೆ-PRIME TV

ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ…

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌-PRIME TV

ಬೆಂಗಳೂರು – ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,…

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ; ಭಾಗೀರಥಿ ಮುರುಳ್ಯ-PRIME TV

ಸುಳ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ…

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ – prime tv

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ…

Cough syrup deaths: ದೇಶಾದ್ಯಂತ ಔಷಧ ಸುರಕ್ಷತೆ ಪರಾಮರ್ಶೆ, ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾಗೊಳಿಸಿದ ಸುಪ್ರೀಂಕೋರ್ಟ್!

ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು. ನವದೆಹಲಿ:…

ಬೆಂಗಳೂರು: CJI ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ಶೂನ್ಯ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಪಾದಿತ ಅಪರಾಧ ಎಲ್ಲೇ ನಡೆದಿದ್ದರೂ, ಎಲ್ಲಿ ಬೇಕಾದರೂ…