ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ-PRIME TV
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ…
