Category: News

ಆಸ್ತಿ ಕಲಹ ಹಿನ್ನೆಲೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ ಆರೋಪ: ಮೈದುನನ ವಿರುದ್ಧ ಪ್ರಕರಣ ದಾಖಲು..!-PRIME TV

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ವಿಕೋಪಕ್ಕೆ ತಿರುಗಿ ಮಹಿಳೆಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆರೋಪದಡಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತೂರು ಗ್ರಾಮದ ಕೇರ್ಮಾಯಿ ಪಾದೆ ಮಜಲು ನಿವಾಸಿ ಬೇಬಿ ಕೆ.ಎಸ್. ಅವರು ನೀಡಿದ ದೂರಿನ…

ಪುತ್ತೂರಿನ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಕೈಯಲ್ಲಿ ರಾರಾಜಿಸಿದ ಕನ್ನಡ ಪುಸ್ತಕಗಳು-PRIME TV

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ…

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವ: ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ಭಾಗಿ-PRIME TV

ಪುತ್ತೂರು: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,…

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ  ಗ್ರಾಮಸ್ಥರು ಗರಂ-PRIME TV

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ ಗ್ರಾಮಸ್ಥರು ಕಿಡಿಕಾರಿದ್ದಾರೆ. ಮಳೆಗಾಲಕ್ಕೂ ಮುನ್ನ ಕಸ ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವು ಸರಿಯಾದ…

ಕಡಬ:ಆತೂರು ಜಂಕ್ಷನ್‌ನಲ್ಲಿ ರಿಕ್ಷಾ ಚಾಲಕನ ನಿರ್ಲಕ್ಷ್ಯದಿಂದಾಗಿ ಸ್ಕೂಟರ್ ಅಪಘಾತ -PRIME TV

ಕಡಬ: ರಿಕ್ಷಾ ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಸ್ಕೂಟರ್ ಡಿಕ್ಕಿಯಾಗಿ ತಾಯಿ, ಮಗು ಹಾಗೂ ಸವಾರ ಗಾಯಗೊಂಡ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಜಂಕ್ಷನ್ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ನಿವಾಸಿ ಶಹನಾಜ್ (26)…

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿಡಿಜಿಟಲ್‌ ಸಾಕ್ಷರತಾ ಕಾರ್ಯಗಾರ ಸಮಾರೋಪ.-PRIME TV

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಏಪ್ರಿಲ್ 6 ರಿಂದ 30 ರ ವರೆಗೆ ಪುತ್ತೂರಿನ ಆಸುಪಾಸಿನಲ್ಲಿ ಕಲಿಯುತ್ತಿರುವ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ 20 ದಿನಗಳ 60 ಗಂಟೆಗಳ ಕಂಪ್ಯೂಟರ್ ಸಾಕ್ಷರತಾ…

ಬಾಡಿಗೆ ಮನೆಯಲ್ಲಿದ್ದ ಚೆನ್ನಪ್ಪ ಪೂಜಾರಿ ನೇಣಿಗೆ ಶರಣು-PRIME TV

ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ಚೆನ್ನಪ್ಪ ಪೂಜಾರಿ (60) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತರು…

ಕಾರ್ಮಿಕರ ದಿನಾಚರಣೆ: SDTU ಆಟೋ ಯೂನಿಯನ್‌ನಿಂದ ಪ್ರಜ್ಞಾ ಆಶ್ರಮದಲ್ಲಿ ಸೇವಾ ಕಾರ್ಯಕ್ರಮ-PRIME TV

ಪುತ್ತೂರು: ಕಾರ್ಮಿಕರ ದಿನಾಚರಣೆಯ ಅಂಗವಾಗಿ SDTU ಆಟೋ ಯೂನಿಯನ್ ವತಿಯಿಂದ ಪ್ರಜ್ಞಾ ಆಶ್ರಮ ಬೀರಮಾಲೆ ಪುತ್ತೂರಿನಲ್ಲಿ ಹಣ್ಣು ಹಂಪಲು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಉಸ್ತುವಾರಿಗಳಾದ ಜ್ಯೋತಿ ಹಾಗೂ ಅಣ್ಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ SDTU ಪುತ್ತೂರು ಉಪಾಧ್ಯಕ್ಷ…

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ-PRIME TV

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ…

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ಹಾಗೂ ಧನ್ಯತಾ ದಂಪತಿಗೆ ಗಂಡು ಮಗು-PRIME TV

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ…