Category: ಕಡಬ

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ-PRIME TV

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ…

ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವಪ್ರಾತಃಕಾಲ 7:29ಕ್ಕೆ ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ನಾಳೆ ನಡೆಯಲಿದೆ-PRIME TV

ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನ. 26ನೇ ಬುಧವಾರ ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ಜರುಗಲಿದೆ. ವಾರ್ಷಿಕ ಉತ್ಸವದ ಪ್ರಮುಖ ಅಂಗವಾಗಿರುವ ಬ್ರಹ್ಮರಥೋತ್ಸವವನ್ನು ನೋಡುವುದು ಹಾಗೂ ದೇವರ ದರ್ಶನ ಪಡೆಯಲು ಭಕ್ತಾದಿಗಳು ರಾಜ್ಯದ…

ದಾವಣಗೆರೆಯಲ್ಲಿ ವ್ಯಾಪಾರಿ ಬಳಿ ಚಿನ್ನ ದರೋಡೆ : ಇಬ್ಬರು ‘PSI’ ಸೇರಿದಂತೆ ನಾಲ್ವರು ಅರೆಸ್ಟ್..!-PRIME TV

ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ನಗ ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಅದರ ಬಳಿಕ ಇದೀಗ ದಾವಣಗೆರೆಯಲ್ಲಿ ಚಿನ್ನದ…

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಮಾತ್ರಶಕ್ತಿ, ದುರ್ಗಾವಾಹಿನಿ, ಕಡಬ ಪ್ರಖಂಡ ವತಿಯಿಂದ ಹಸಿರು ಹೊರ ಕಾಣಿಕೆ ಸಮರ್ಪಣೆ ಹಾಗೂ ಧರ್ಮ ಜಾಗೃತಿ ಪಾದಯಾತ್ರೆ-PRIME TV

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಮಾತೃಶಕ್ತಿ ಮತ್ತು ದುರ್ಗ ವಾಹಿನಿ ಕಡಬ ಪ್ರಖಂಡ ಇದರ ವತಿಯಿಂದ ನವೆಂಬರ್ 25, ಮಂಗಳವಾರ, ಪಂಚಮಿಯ ದಿನದಂದು ಹಸಿರು ಹೊರ ಕಾಣಿಕೆ ಸಮರ್ಪಣೆ ಹಾಗೂ ಧರ್ಮ ಜಾಗೃತಿಗಾಗಿ ಎಂಟನೇ ವರ್ಷದ ಪಾದಯಾತ್ರೆ ನಡೆಯಲಿದೆ.…

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ-PRIME TV

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ…

ನ.28ಕ್ಕೆ ಪ್ರಧಾನಿ ಮೋದಿ ಉಡುಪಿಗೆ: ಪ್ರಧಾನಿ ಉಡುಪಿ ಭೇಟಿಯ ವೇಳಾಪಟ್ಟಿ ಇಲ್ಲಿದೆ‌-PRIME TV

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವ. ಕ್ಷೇತ್ರದ ವಿಶೇಷತೆಗಳು.-PRIME TV

ಸುಬ್ರಹ್ಮಣ್ಯ ನ. 23 ಮಹಾತೋ ಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಟಿ ಮಹೋತ್ಸವವು ನ. 16 ರಿಂದ ಆರಂಭವಾಗಿ ಡಿಸೆಂಬರ್ 2ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಚಂಪಾ ಷಷ್ಟಿ ಮಹಾ…

ಕುಕ್ಕೆ: ಎಸ್‌ಎಸ್‌ಪಿಯು ವಿದ್ಯಾರ್ಥಿಗಳಿಂದ ಶ್ರೀ ದೇವಳಕ್ಕೆ ಬೃಹತ್ ಹಸಿರು ಕಾಣಿಕೆ ಸಮರ್ಪಣೆ-PRIME TV

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಅಂಗವಾಗಿ, ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ದೇವರಿಗೆ ಬೃಹತ್ ಹಸಿರು ಕಾಣಿಕೆ ಸಮರ್ಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಒಟ್ಟಾಗಿ ಸಂಗ್ರಹಿಸಿದ…

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ 7.5 ಕೆಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ..!-PRIME TV

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದ ಅಂಗವಾಗಿ ಭಕ್ತ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಕುಟುಂಬದವರು ಬ್ರಹ್ಮರಥದಲ್ಲಿರುವ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಗಣಪತಿ ವಿಗ್ರಹಗಳಿಗೆ ಸುಮಾರು 7.5 ಕೆಜಿ ಬೆಳ್ಳಿಯಿಂದ ತಯಾರಿಸಿದ, 13 ಲಕ್ಷಕ್ಕೂ…

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು.-PRIME TV

ಕಡಬ : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿಲಾದ :ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ,…