Category: ಕಡಬ

ಆಸ್ತಿ ಕಲಹ ಹಿನ್ನೆಲೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ ಆರೋಪ: ಮೈದುನನ ವಿರುದ್ಧ ಪ್ರಕರಣ ದಾಖಲು..!-PRIME TV

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ವಿಕೋಪಕ್ಕೆ ತಿರುಗಿ ಮಹಿಳೆಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆರೋಪದಡಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತೂರು ಗ್ರಾಮದ ಕೇರ್ಮಾಯಿ ಪಾದೆ ಮಜಲು ನಿವಾಸಿ ಬೇಬಿ ಕೆ.ಎಸ್. ಅವರು ನೀಡಿದ ದೂರಿನ…

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ  ಗ್ರಾಮಸ್ಥರು ಗರಂ-PRIME TV

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ ಗ್ರಾಮಸ್ಥರು ಕಿಡಿಕಾರಿದ್ದಾರೆ. ಮಳೆಗಾಲಕ್ಕೂ ಮುನ್ನ ಕಸ ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವು ಸರಿಯಾದ…

ಕಡಬ:ಆತೂರು ಜಂಕ್ಷನ್‌ನಲ್ಲಿ ರಿಕ್ಷಾ ಚಾಲಕನ ನಿರ್ಲಕ್ಷ್ಯದಿಂದಾಗಿ ಸ್ಕೂಟರ್ ಅಪಘಾತ -PRIME TV

ಕಡಬ: ರಿಕ್ಷಾ ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಸ್ಕೂಟರ್ ಡಿಕ್ಕಿಯಾಗಿ ತಾಯಿ, ಮಗು ಹಾಗೂ ಸವಾರ ಗಾಯಗೊಂಡ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಜಂಕ್ಷನ್ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ನಿವಾಸಿ ಶಹನಾಜ್ (26)…

ಬಾಡಿಗೆ ಮನೆಯಲ್ಲಿದ್ದ ಚೆನ್ನಪ್ಪ ಪೂಜಾರಿ ನೇಣಿಗೆ ಶರಣು-PRIME TV

ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ಚೆನ್ನಪ್ಪ ಪೂಜಾರಿ (60) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತರು…

ಕಡಬ: ಶೈಕ್ಷಣಿಕ ಮಾಹಿತಿ ಕಾರ್ಯಗಾರ ಆಯೋಜನೆ-PRIME TV

ಕಡಬ, ಏ.: ಒಕ್ಕಲಿಗ ಗೌಡ ಸೇವಾ ಸಂಘ (ರಿ.), ಕಡಬ ತಾಲೂಕು ಇದರ ವತಿಯಿಂದ ಪ್ರೌಢ ಮತ್ತು ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಸಲಹಾ ಸಮಿತಿಯ ಸದಸ್ಯರಾದ ಜನಾರ್ಧನ ಗೌಡ ಪಣೆಮಜಲು ಉದ್ಘಾಟಿಸಿದರು.…

ಕಡಬ:ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ಹಲ್ಲೆ-PRIME TV

ಕಡಬ ತಾಲೂಕಿನ ಕುಂತೂರಿನಲ್ಲಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ರಾಝಿಕ್, ಖಾದರ್ ಮತ್ತು ರೌಫ್ ತಂಡದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆದಿದೆ. ಕಡಬ: ಹಳೆಯ ವಿಚಾರಕ್ಕೆ ಸಂಬಂಧಿಸಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಯುವಕನೋರ್ವನಿಗೆ ತಂಡವೊಂದು ಕಬ್ಬಿಣದ…

ಕಡಬ ಪಟ್ಟಣ ಪಂಚಾಯಿತಿಗೆ ಮರು ನಾಮನಿರ್ದೇಶನ; ಕಾಂಗ್ರೆಸ್ ಒಳ ಅಸಮಾಧಾನ ಬಳಿಕ ಹೊಸ ಪಟ್ಟಿ ಪ್ರಕಟ-PRIME TV

ಕಡಬ: ಕಡಬ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಸರಕಾರ ಮೊದಲು ಮೂವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಆದರೆ ಆ ಆಯ್ಕೆ ಕುರಿತು ಪಕ್ಷದೊಳಗೆ ತೀವ್ರ ಆಕ್ಷೇಪ ವ್ಯಕ್ತವಾಗಿ, ಆ ಪಟ್ಟಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ…

ಕಡಬ : ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್-PRIME TV

ಕಡಬ ತಾಲೂಕಿನ ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೋಟೆಲ್‌ನಲ್ಲಿ ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದ ವಿಚಾರವೇ ಈ ಗಲಾಟೆಗೆ ಮೂಲ ಕಾರಣ . ಕಡಬ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವರ ಮೇಲೆ…

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ-PRIME TV

ಕಡಬ, ಏ.27: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ನಡೆದಿದೆ.ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಮೂಲತಃ…

ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಗೋಮಾತಾ ಸಮ್ಮಾನ್ ಅಭಿಯಾನಡಿ ಕಡಬದಲ್ಲಿ ಮನವಿ ಸಲ್ಲಿಕೆ-PRIME TV

ಕಡಬ : ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರಮಟ್ಟದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಸಂತರ ನೇತೃತ್ವದಲ್ಲಿ ನಡೆಯುತ್ತಿರುವ “ಗೋಮಾತಾ ಸಮ್ಮಾನ್” ಅಭಿಯಾನದ ಅಂಗವಾಗಿ ಕಡಬದಲ್ಲಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ…