Category: ಕಡಬ

ಕಡಬದಲ್ಲಿ ಫೆಬ್ರವರಿ 28ರಂದು ‘ಅಧೀರ ನೈಟ್–2026’ ಸಂಭ್ರಮ…!-PRIME TV

ಕಡಬ: ಕಡಬದಲ್ಲಿ ಪ್ರಪ್ರಥಮ ಬಾರಿಗೆ ಟೀಮ್ ಅಧೀರ ಕಡಬ ಇದರ ವತಿಯಿಂದ ಪ್ರಥಮ ವರ್ಷದ ‘ಅಧೀರ ನೈಟ್–2026’ ಕಾರ್ಯಕ್ರಮವನ್ನು ಫೆಬ್ರವರಿ 28ರಂದು ಸಂಜೆ ಜೈನ್ ಲೇಔಟ್ ಹಳೆ ಸ್ಟೇಷನ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವೈವಿಧ್ಯಮಯ ನೃತ್ಯ ಪ್ರದರ್ಶನಗಳು ಹಾಗೂ ಮನರಂಜನಾತ್ಮಕ ಮ್ಯೂಸಿಕಲ್…

ಕಡಬ:ತಾಲೂಕು ಆಡಳಿತದಿಂದ ಸವಿತಾ ಮಹಿರ್ಷಿ ಜಯಂತಿ-PRIME TV

ಕಡಬ, ಜ. 27: ಸವಿತಾ ಮಹರ್ಷಿ ಪೌರಾಣಿಕವಾಗಿ ಗುರುತಿಸಿಕೊಂಡ ಓರ್ವ ಮಹಾಪುರುಷರಾಗಿದ್ದಾರೆ. ಸವಿತಾ ಸಮಾಜದ ಆರಾಧ್ಯ ಮೂಲ ಪುರುಷರಾಗಿರುವ ಸವಿತಾ ಮಹರ್ಷಿ ಅಪಾರ ವೇದ ಪಾಂಡಿತ್ಯವನ್ನು ಹೊಂದಿದ್ದರು ಎಂದು ಕಡಬ ಉಪ ತಹಶೀಲ್ದಾರ್‌ ಗೋಪಾಲ್‌ ಕಲ್ಲುಗುಡ್ಡೆ ಅವರು ನುಡಿದರು. ಅವರು ಕಡಬ…

ಕಡಬ: ದಿ.ಜಯರಾಮ ಆರ್ತಿಲ ಸ್ಮರಣಾರ್ಥ ರಕ್ತದಾನ-PRIME TV

ರಕ್ತದಾನ ಜೀವದಾನಕ್ಕೆ ಸಮನಾದ ಪುಣ್ಯಕಾರ್ಯ:ಡಾ|ಮಂಜುನಾಥ್‌ ಕಡಬ, ಜ. 22: ರಕ್ತದಾನ ಎನ್ನುವುದು ಆರೋಗ್ಯವಂತರಾಗಿರುವ ಪ್ರತಿಯೊಬ್ಬರೂ ಮಾಡಬಹುದಾದ ಉತ್ತಮ ಕಾರ್ಯ. ಅದು ಜೀವದಾನಕ್ಕೆ ಸಮನಾದುದು ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ|ಮಂಜುನಾಥ ಸಿ. ಅವರು ನುಡಿದರು. ಅವರು ಜೇಸಿಐ…

ಕಡಬ–ಪಂಜ ರಸ್ತೆ ಕಾಮಗಾರಿ ವಿಳಂಬ: ಗುತ್ತಿಗೆದಾರನ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧತೆ…!-PRIME TV

ಕಡಬ: ಕಡಬ–ಪಂಜ ರಸ್ತೆಯ ಮುಖ್ಯ ಪೇಟೆ ಭಾಗದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಗುತ್ತಿಗೆದಾರನ ಬೇಜವಾಬ್ದಾರಿಯಿಂದಾಗಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶ ಉಂಟಾಗಿದೆ. ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಇದೀಗ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮಕ್ಕೆ…

ಕುಟ್ರುಪಾಡಿ: ದ. ಕ ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ..!-PRIME TV

ಕುಟ್ರುಪಾಡಿ ಗ್ರಾಮದ ಕೇಪು ಶಾಲೆಯಲ್ಲಿ ಕಳೆದ 22 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ ಗೊಳ್ಳುತ್ತಿರುವ ‘ಶ್ರೀ ದಾಮೋದರ. ಕೆ. ಅವರ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸಮಾರಂಭವು ದಿನಾಂಕ 31-01-2026ರಂದು ಶಾಲಾ ಆವರಣದಲ್ಲಿ ನಡೆಯಲಿದ್ದು,ಈ ಕಾರ್ಯಕ್ರಮಕ್ಕೆ ಹೆಚ್ಚಿನ…

ಕಡಬ: ಜೆ ಎಂ ಜೆ ಆಸ್ಪತ್ರೆಯಲ್ಲಿ ಯಶಸ್ವಿ ಆರ್ಥೋಪೆಡಿಕ್ ಶಸ್ತ್ರ ಚಿಕಿತ್ಸೆ-PRIME TV

ಕಡಬದಲ್ಲಿನ ಜೆ ಎಂ ಜೆ ಆಸ್ಪತ್ರೆಯಲ್ಲಿ ಇತ್ತೀಚೆಗೆ ಆರ್ಥೋಪೆಡಿಕ್ (Ortho) ಶಸ್ತ್ರ ಚಿಕಿತ್ಸೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಈ ಶಸ್ತ್ರ ಚಿಕಿತ್ಸೆಯನ್ನು ಪ್ರಸಿದ್ಧ ಆರ್ಥೋ ಸರ್ಜನ್ ಡಾ. ಶ್ರೇಯಸ್ (ಎಂ.ಬಿ.ಬಿ.ಎಸ್., ಎಂ.ಎಸ್.–Ortho) ಅವರು ನೆರವೇರಿಸಿದ್ದು, ಶಸ್ತ್ರ ಚಿಕಿತ್ಸೆಯ ವೇಳೆ ಆಸ್ಪತ್ರೆಯ ಅನುಭವಿ…

ಚಿಕಿತ್ಸೆಗಾಗಿ ಯೆನೆಕಲ್ಲಿಗೆ ಬಂದಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ನಿಧನ..-PRIME TV

ಸುಬ್ರಹ್ಮಣ್ಯ: ಚಿಕಿತ್ಸೆಗಾಗಿ ಯೆನೆಕಲ್ಲಿಗೆ ಬಂದಿದ್ದ ವೃದ್ಧರೊಬ್ಬರು ಹಠಾತ್ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮಂಗಳೂರು ತಾಲೂಕಿನ ತೋಕೂರು ಗ್ರಾಮದ ನಿವಾಸಿ ಕರಿಯಪ್ಪ ಸಾಲ್ಯಾನ್ (77) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ವರ್ಷಗಳಿಂದ ಮನೆ ಬಿಟ್ಟು ಬಜ್ಪೆಯ ಆಶ್ರಮವೊಂದರಲ್ಲಿ…

ಸುಬ್ರಹ್ಮಣ್ಯ: ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ – ಪಿಕಪ್ ವಾಹನ ಜಪ್ತಿ-PRIME TV

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ನಡೆದಿದೆ.ಪೊಲೀಸ್ ಮೂಲಗಳ ಪ್ರಕಾರ, ತಕ್ಷಣ ತೆರಳಿದ ಪೋಲೀಸರು KA-21-A-0244 ಸಂಖ್ಯೆಯ ಪಿಕಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ…

ಆನ್‌ಲೈನ್ ಫ್ರಾಡ್ ಹೆಸರಿನಲ್ಲಿ ಪಾರ್ಸೆಲ್ ಬುಕ್ ಮಾಡಿ ₹1,900 ವಂಚನೆ-PRIME TV

ಸೈಬರ್ ಕ್ರೈಂ ಠಾಣೆಗೆ ದೂರು ಕಡಬ:ಆನ್‌ಲೈನ್ ಮೂಲಕ ಪಾರ್ಸೆಲ್ ಬುಕ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ₹1,900 ಹಣ ವಂಚನೆ ಮಾಡಿದ ಘಟನೆ ಕಡಬ ತಾಲೂಕಿನಲ್ಲಿಂದು ವರದಿಯಾಗಿದೆ. ‘ಕೆವಲ ₹1,900 ರೂ.ಗೆ ಸ್ಮಾರ್ಟ್‌ಫೋನ್, ಬ್ಲೂಟೂತ್ ಮತ್ತು ಪವರ್ ಬ್ಯಾಂಕ್ ನೀಡಲಾಗುವುದು’ ಎಂಬ ಆಕರ್ಷಕ…

ಕಡಬ: ಮದುವೆಯಾಗದ ಚಿಂತೆಯಲ್ಲಿ ಯುವಕ ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಸಾವು…!-PRIME TV

ಕಡಬ: ಮದುವೆಯಾಗುತ್ತಿಲ್ಲ ಎಂಬ ಚಿಂತೆಯಿಂದ ಮನನೊಂದು ವಿಷ ಸೇವಿಸಿದ್ದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮೋನಪ್ಪ (33) ಅವರು ದೋಳ್ಪಾಡಿ ಗ್ರಾಮದ ಅಜ್ಜಿನಡ್ಕದಲ್ಲಿ ತಾಯಿ, ಸಹೋದರರು ಹಾಗೂ ಕುಟುಂಬದೊಂದಿಗೆ ವಾಸವಾಗಿದ್ದರು. ಕೂಲಿ…