Category: ಕಡಬ

ಸುಬ್ರಹ್ಮಣ್ಯದಲ್ಲಿ ಜನವರಿ 29ರಂದು ಮೆಸ್ಕಾಂ ಜನಸಂಪರ್ಕ ಸಭೆ..!-PRIME TV

ಸುಬ್ರಹ್ಮಣ್ಯ: ಮಂಗಳೂರು ಮೆಸ್ಕಾಂ ಕಾರ್ಯ ಮತ್ತು ಪಾಲನಾ ವ್ಯವಹಾರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸುಬ್ರಹ್ಮಣ್ಯದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಸಭೆಯು ಜನವರಿ 29ರಂದು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದಲ್ಲಿ ನಡೆಯಲಿದೆ.ಮೆಸ್ಕಾಂ ಗ್ರಾಹಕರು ವಿದ್ಯುತ್‌ಗೆ ಸಂಬಂಧಿಸಿದ ತಮ್ಮ ಕುಂದುಕೊರತೆಗಳನ್ನು ಸಭೆಯಲ್ಲಿ ನೇರವಾಗಿ…

ಸರಸ್ವತಿ ವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ-PRIME TV

ಕಡಬ: ಸೋಮವಾರದಂದು ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆ, ವಿದ್ಯಾನಗರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣವನ್ನು ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠ, ದಕ್ಷಿಣ ಕನ್ನಡದ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿತ್ ಸುಳ್ಯ ಅವರು…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ – ಅನ್ನದಾನ ನಿಧಿಗೆ ನಿರ್ದೇಶಕ ಅಟ್ಲಿ ರೂ.10 ಲಕ್ಷ ದೇಣಿಗೆ-PRIME TV

ಕುಕ್ಕೆ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲಿ (ಅರುಣ್ ಕುಮಾರ್) ಅವರು ಪತ್ನಿ ಪ್ರಿಯಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ವಿಶೇಷ…

ಸರಸ್ವತೀ ಸಮೂಹ ವಿದ್ಯಾಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ರಥಸಪ್ತಮಿ ಆಚರಣೆ-PRIME TV

ಕಡಬ, ಜ.27:ಸರಸ್ವತೀ ಸಮೂಹ ವಿದ್ಯಾಸಂಸ್ಥೆಗಳು, ಕಡಬ (ಹನುಮಾನ್ ನಗರ) ಇವರ ಜಂಟಿ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ರಥಸಪ್ತಮಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕಡಬ ಶ್ರೀ ಮಹಾಗಣಪತಿ ಫ್ಲವರ್ ಸ್ಟಾಲ್‌ನ ಮಾಲೀಕರಾದ ಶ್ರೀ ಪುಷ್ಪರಾಜ್ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ…

ಕಡಬ: ಜಾತಿ ನಿಂದನೆ, ಹಲ್ಲೆ ಪ್ರಕರಣ – ಆರೋಪಿಗಳಿಗೆ ನಿರೀಕ್ಷಣಾ ಜಾಮೀನು-PRIME TV

ಕಡಬ: ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಪಾಲ್ತಾಡು ಗ್ರಾಮದ ಜಗದೀಶ (28) ಎಂಬವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.ದೂರುದಾರರು ನೀಡಿದ ದೂರಿನಂತೆ, ಜ.16ರಂದು ರಾತ್ರಿ 10 ರಿಂದ 10.30 ಗಂಟೆಗಳ ನಡುವೆ…

ಕಡಬದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಸಂವಿಧಾನವೇ ನಮಗೆ ದಾರಿದೀಪ – ತಹಶೀಲ್ದಾರ್ ಪ್ರಭಾಕರ-PRIME TV

ಕಡಬ: ಕಾಯರ್ಕ್ರಮವನ್ನು ಕಡಬ ಪಟ್ಟಣ ಪಂಚಾಯಿತಿ ಅಧೀನದ ತಮನಾ ಜಬಿನ್ ಉದ್ಯಾನದಲ್ಲಿ ಜ.26ರಂದು 77ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಪ್ರಭಾಕರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಭಾರತ ಸಂವಿಧಾನವೇ ನಮ್ಮ ದೇಶದ…

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಪೋಷಕರಿಗೆ ‘ಸಪ್ತ ಶಕ್ತಿ ಸಂಗಮ’ ಕಾರ್ಯಕ್ರಮ-PRIME TV

ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 23-01-2026ರ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಪೂರ್ಣತೆಯ ಸಂಧರ್ಭದಲ್ಲಿ ಪೋಷಕರ ಸಭೆಯೊಂದಿಗೆ ‘ಸಪ್ತ ಶಕ್ತಿ ಸಂಗಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಮಾತೆಯರನ್ನು ಆರತಿ ಬೆಳಗಿ, ಅರಸಿನ–ಕುಂಕುಮ, ಬೆಲ್ಲ…

ಪಂಜದಲ್ಲಿ ಮಯೂರ ಸಿವಿಲ್ ಕನ್ಸ್ಟ್ರಕ್ಷನ್ ಹಾಗೂ ಕನ್ಸಲ್ಟೆನ್ಸಿ ಸೇವಾ ಕೇಂದ್ರ ಶುಭಾರಂಭ-PRIME TV

ಸುಬ್ರಹ್ಮಣ್ಯ ಜನವರಿ 23: ಪಂಜದ ನಾಯರ್ಕೆರೆ ಸಿರಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಅಭಿಷೇಕ್ ನಡುತೋಟ ಮಾಲಕತ್ವದ ಮಯೂರ ಸಿವಿಲ್ ಕನ್ಸ್ಟ್ರಕ್ಷನ್ಸ್ ಹಾಗೂ ಕನ್ಸಲ್ಟೆನ್ಸಿ ಸೇವಾ ಕೇಂದ್ರ ಶುಭಾರಂಭಗೊಂಡಿತು. ಸುಬ್ರಹ್ಮಣ್ಯ ದ ನಿವೃತ್ತ ಪ್ರಾಂಶುಪಾಲ ನೀಲಪ್ಪ ಗೌಡ ನಡು ತೋಟ ಸೇವಾ ಕೇಂದ್ರವನ್ನ…

ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ-PRIME TV

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್…

ಕೊಂಬಾರು: ಬೈಕ್‌ ಸವಾರನಿಗೆ ಎದುರಾದ ಕಾಡಾನೆ-PRIME TV

ಬೈಕ್‌ಗೆ ಹಾನಿ; ಓಡಿ ಪಾರಾದ ಬೈಕ್ ಸವಾರ ಕಾಡಾನೆಯ ತುಳಿತಕ್ಕೊಳಗಾಗಿ ಹಾನಿಗೊಂಡ ಬೈಕ್. ಕಡಬ, ಜ. 23: ಅರಣ್ಯ ಇಲಾಖೆಯ ವ್ಯಾಪ್ತಿಗೆ ಸುಬ್ರಹ್ಮಣ್ಯ ವಲಯದ ಒಳಪಟ್ಟ ಕೊಂಬಾರು ಗ್ರಾಮದ ಕಾಯರ್ತಡ್ಕ-ಮಣಿಭಾಂಡ ರಸ್ತೆಯಲ್ಲಿ ಬೈಕ್‌ ಸವಾರ ಸ್ಥಳೀಯ ಅಗರಿ ನಿವಾಸಿ ವಿನಯ್ ಎಂಬವರಿಗೆ…