ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ..-PRIME TV
ಕಡಬ: ವೃತ್ತಿಪರತೆ ಮತ್ತು ಸಂಘಟನಾ ಶಕ್ತಿಯನ್ನು ಬಲಪಡಿಸುವ ಉದ್ದೇಶದೊಂದಿಗೆ ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ (KUWJ ಘಟಕ) ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ಕಡಬದ ಪ್ರೆಸ್ ಕ್ಲಬ್‌ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಕರ್ನಾಟಕ ಕಾರ್ಯನಿರತ…
