Category: ಕಡಬ

ಕಡಬ : ಸ್ವ-ಉದ್ಯೋಗ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲ್ಲೂಕಿನ ವತಿಯಿಂದ ಸ್ವ-ಉದ್ಯೋಗ ನಡೆಸುತ್ತಿರುವ ಹಾಗೂ ಆರಂಭಿಸಲು ಉತ್ಸುಕರಾದ ಪಾಲುದಾರ ಬಂಧುಗಳಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ಕುಕ್ಕೆ: ತಪಸ್ಯಾಗೆ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ-PRIME TV

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ ಎಸ್. ನಾಯಕ್ ಅವರು ರಾಷ್ಟ್ರಮಟ್ಟದ 69ನೇ ನೆಟ್‌ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಪ್ರಥಮ…

ಕಡಬ–ಪಂಜ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣಗೊಳಿಸಿ: ಶಾಸಕಿ ಭಾಗೀರಥಿ ಮುರುಳ್ಯ ಸೂಚನೆ-PRIME TV

ಕಡಬ, ಡಿಸೆಂಬರ್ 30:ಕಡಬ–ಪಂಜ ರಸ್ತೆಯಲ್ಲಿ ಕಡಬದಿಂದ ಕೋಡಿಂಬಾಲ ಸಮೀಪದ ಓಂತ್ರಡ್ಕವರೆಗೆ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ತೆರೆಯಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಂಗಳವಾರ ಸಂಜೆ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ…

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ‘ವಿವೇಕ ವಿದ್ಯಾರ್ಥಿ’ ಲಿಖಿತ ಪರೀಕ್ಷೆಯಲ್ಲಿ ಸಿಂಚನಳಿಗೆ ಜಿಲ್ಲಾಮಟ್ಟದ ಮೂರನೇ ರ‍್ಯಾಂಕ್-PRIME TV

ಕಡಬ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ಇವರ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ‘ವಿವೇಕ ವಿದ್ಯಾರ್ಥಿ’ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನವೆಂಬರ್ 9ರಂದು ನಡೆಯಿತು. ಈ ಪರೀಕ್ಷೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ ಒಟ್ಟು 15 ವಿದ್ಯಾರ್ಥಿಗಳು…

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ: ನಂಬರ್ 1 ಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ-PRIME TV

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. 2024–25ನೇ ಸಾಲಿನ ಆದಾಯದ ಆಧಾರದಲ್ಲಿ ರೂಪಿಸಿದ ಈ ಪಟ್ಟಿಯಲ್ಲಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಗ್ರಸ್ಥಾನ ಪಡೆದುಕೊಂಡಿದೆ.…

ಉಪ್ಪಿನಂಗಡಿಯಲ್ಲಿ ಪಾದಚಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ; ಕಡಬದ ಶಿಕ್ಷಕ ಸ್ಥಳದಲ್ಲೇ ಮೃತ್ಯು-PRIME TV

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕೊಯಿಲ ಗ್ರಾಮದ ಅತೂರು ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಪಾದಚಾರಿಯೋರ್ವರಿಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಅವರು ಕಾಸರಗೋಡಿನ ಮೈಮಾತ್ ಶಿಕ್ಷಣ…

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ-PRIME TV

ಮಂಗಳೂರು: ದಕ್ಷಿಣ ರೈಲ್ವೆಯ ಪ್ರಮುಖ ಯೋಜನೆಯಾಗಿರುವ ಸಕಲೇಶಪುರ–ಸುಬ್ರಹ್ಮಣ್ಯ ಫಾಟ್ ಮಾರ್ಗದ ವಿದ್ಯುದೀಕರಣ ಕಾರ್ಯ ಸಂಪೂರ್ಣಗೊಂಡಿದೆ. ಈ ಮಾರ್ಗವು 50 ರಲ್ಲಿ 1 ಕಡಿದಾದ ಇಳಿಜಾರು, 57 ಸುರಂಗಗಳು, 258 ಸೇತುವೆಗಳು ಹಾಗೂ 108 ತೀಕ್ಷ್ಣವಾದ ತಿರುವುಗಳನ್ನು ಹೊಂದಿದ್ದು, ದೇಶದಲ್ಲೇ ಅತ್ಯಂತ ಸವಾಲಿನ…

ಪಂಜ: ಅಮೃತಪಥ ಸಂಭ್ರಮಕ್ಕೆ ಆಗಮಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ-PRIME TV

ಪಂಜ:ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಮೃತಪಥ ಸಂಭ್ರಮ ಕಾರ್ಯಕ್ರಮಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಡಿಸೆಂಬರ್ 28ರಂದು ಸಂಜೆ ಅತಿಥಿಯಾಗಿ ಆಗಮಿಸಿದರು. ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವತಿಯಿಂದ ಅವರನ್ನು…

ಕಡಬದಲ್ಲಿ ಉಚಿತ ಕಿವಿ ಶ್ರವಣ ತಪಾಸಣಾ ಶಿಬಿರಶ್ರವಣ ಸಾಮರ್ಥ್ಯ ರಕ್ಷಣೆಗೆ ಕಾಲಕಾಲಕ್ಕೆ ಪರೀಕ್ಷೆ ಅಗತ್ಯ – ಡಾ. ಸಿ.ಕೆ. ಶಾಸ್ತ್ರಿ-PRIME TV

ಕಡಬ, ಡಿ.28: ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ನಿಯಮಿತವಾಗಿ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕಡಬದ ಹಿರಿಯ ವೈದ್ಯರಾದ ಡಾ. ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು. ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಅವರ…

ಕಡಬ: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಹಿರಿಯ ಕಾಂಗ್ರೇಸಿಗರಿಗೆ ಸನ್ಮಾನ-PRIME TV

ಕಡಬ:ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರ ಆದೇಶದಂತೆ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ…