Category: ಕಡಬ

ಕುಕ್ಕೆಯಲ್ಲಿ ಜಾತ್ರೆಯೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಬೆತ್ತದ ರಥ…PRIME TV

ಸುಬ್ರಮಣ್ಯ ನ. 22 : ಮಹ ತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವದಲ್ಲಿ ಪ್ರಧಾನ ಆಕರ್ಷಣೆ ರಥಗಳದ್ದೇ ಆಗಿದೆ.ಇದರ ಹಿಂದೆ ಅಡಗಿದೆ ಮೂಲ ನಿವಾಸಿಗಳ ಕರ ಕೌಶಲ್ಯ. ಕುಕ್ಕೆಯಲ್ಲಿ ಶುದ್ಧ ಷಷ್ಟಿಯಂದು ಎಳೆಯುವ ಬ್ರಹ್ಮರಥವು ನಾಡಿನ ಅತ್ಯಂತ ಎತ್ತರವಾದ…

ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ವೈಭವ 2025–26’ ಪುತ್ತಿಲ ಬೈಲಡ್ಕದಲ್ಲಿ ಜರುಗಲಿದೆ….-PRIME TV

ಬಿಳಿನೆಲೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ –…

ಬಜಕೆರೆ ಕಾಲೋನಿಯಲ್ಲಿ ಕಾಡಾನೆ ಅಟ್ಟಹಾಸ: 2 ದಿನಗಳಲ್ಲಿ ಸ್ಥಳಾಂತರ ಭರವಸೆ-PRIME TV

ಕಡಬ, ನ.21:ಬಜಕೆರೆ ಕಾಲೋನಿಯ ಸುತ್ತಮುತ್ತ ಕಳೆದ 8 ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳಿಂದ ಜನಜೀವನ ಆತಂಕಕ್ಕೆ ಒಳಗಾಗಿದ್ದು, ಅವುಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು ಎಂಬ ಒತ್ತಾಯದೊಂದಿಗೆ ಇಲ್ಲದಿದ್ದರೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ನಿವಾಸಿಗಳು ತೀರ್ಮಾನಿಸಿದ್ದರು. ಇದರ ಹಿನ್ನೆಲೆಯಲ್ಲಿ ದಿನಾಂಕ 21.11.2025 ಶುಕ್ರವಾರ ಅಪರಾಹ್ನ 2.00…

ಕಡಬದಲ್ಲಿ ಯುವಕ ಆತ್ಮಹತ್ಯೆ ;ಮಾನಸಿಕ ಖಿನ್ನತೆ ಕಾರಣ ಶಂಕೆ…!-PRIME TV

ಕಡಬ, ನ.19: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ, ಆಕೋಟತ್ತಡ್ಕದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಇವರು ಪದವಿ ಶಿಕ್ಷಣ ಪೂರ್ಣಗೊಳಿಸಿ ಮನೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಎರಡು…

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ-PRIME TV

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ…

ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ-PRIME TV

ಕಡಬ: ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಇಂದು (ಗುರುವಾರ, 20-11-2025) ಬೆಳಿಗ್ಗೆ 10.30ಕ್ಕೆ ಪಿಎಚ್‌ಸಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯನ್ನು ಕಡಬ ತಾಲೂಕು ಅಭಿವೃದ್ಧಿ, ರೈತ–ಕೃಷಿ ಕಾರ್ಮಿಕರ ಹೋರಾಟ…

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ-PRIME TV

ಕಡಬ, ನ.18: ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಡಬ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ…

ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಪಿ. ಎನ್. ರಾಮಚಂದ್ರ (55 )ನಿಧನ-PRIME TV

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಪಡೆಜ್ಜಾರ್ ಕುಟುಂಬದ,ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು…

ಕಡಬ : ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಕಿರುಕುಳ ನೀಡಲು ಯತ್ನ – ಆರೋಪಿ ಬಂಧನ…!-PRIME TV

ಕಡಬ : ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಮೇಶ್ ಗೌಡ ಎಂದು ಗುರುತಿಸಲ್ಪಟ್ಟ ಆರೋಪಿ ನವೆಂಬರ್ 13ರ ರಾತ್ರಿ ಈ ಕೃತ್ಯಕ್ಕೆ ಯತ್ನಿಸಿದ್ದಾನೆ. ಮಹಿಳೆ ಬಲವಾಗಿ…

ಕಡಬದಲ್ಲಿ ನವೆಂಬರ್ 18ರಂದು ರೈತರ ಹಕ್ಕೋತ್ತಾಯ ಸಭೆ…-PRIME TV

ಕಡಬ: ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.), ಕಡಬ ತಾಲೂಕು ಘಟಕದ ವತಿಯಿಂದ ನವೆಂಬರ್ 18, 2025, ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಕಡಬ ತಾಲೂಕು ಕಚೇರಿ ಬಳಿ “ಹಕ್ಕೋತ್ತಾಯ ಸಭೆ” ನಡೆಯಲಿದೆ. ಈ ಸಭೆಯಲ್ಲಿ ರೈತರ ಹಕ್ಕು, ಭೂಮಿಯ ಹಕ್ಕು…