Category: ಕಡಬ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವ. ಕ್ಷೇತ್ರದ ವಿಶೇಷತೆಗಳು.-PRIME TV

ಸುಬ್ರಹ್ಮಣ್ಯ ನ. 23 ಮಹಾತೋ ಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಟಿ ಮಹೋತ್ಸವವು ನ. 16 ರಿಂದ ಆರಂಭವಾಗಿ ಡಿಸೆಂಬರ್ 2ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಚಂಪಾ ಷಷ್ಟಿ ಮಹಾ…

ಕುಕ್ಕೆ: ಎಸ್‌ಎಸ್‌ಪಿಯು ವಿದ್ಯಾರ್ಥಿಗಳಿಂದ ಶ್ರೀ ದೇವಳಕ್ಕೆ ಬೃಹತ್ ಹಸಿರು ಕಾಣಿಕೆ ಸಮರ್ಪಣೆ-PRIME TV

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಅಂಗವಾಗಿ, ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ದೇವರಿಗೆ ಬೃಹತ್ ಹಸಿರು ಕಾಣಿಕೆ ಸಮರ್ಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಒಟ್ಟಾಗಿ ಸಂಗ್ರಹಿಸಿದ…

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ 7.5 ಕೆಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ..!-PRIME TV

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದ ಅಂಗವಾಗಿ ಭಕ್ತ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಕುಟುಂಬದವರು ಬ್ರಹ್ಮರಥದಲ್ಲಿರುವ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಗಣಪತಿ ವಿಗ್ರಹಗಳಿಗೆ ಸುಮಾರು 7.5 ಕೆಜಿ ಬೆಳ್ಳಿಯಿಂದ ತಯಾರಿಸಿದ, 13 ಲಕ್ಷಕ್ಕೂ…

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು.-PRIME TV

ಕಡಬ : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿಲಾದ :ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ,…

ಕುಕ್ಕೆಯಲ್ಲಿ ಜಾತ್ರೆಯೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಬೆತ್ತದ ರಥ…PRIME TV

ಸುಬ್ರಮಣ್ಯ ನ. 22 : ಮಹ ತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವದಲ್ಲಿ ಪ್ರಧಾನ ಆಕರ್ಷಣೆ ರಥಗಳದ್ದೇ ಆಗಿದೆ.ಇದರ ಹಿಂದೆ ಅಡಗಿದೆ ಮೂಲ ನಿವಾಸಿಗಳ ಕರ ಕೌಶಲ್ಯ. ಕುಕ್ಕೆಯಲ್ಲಿ ಶುದ್ಧ ಷಷ್ಟಿಯಂದು ಎಳೆಯುವ ಬ್ರಹ್ಮರಥವು ನಾಡಿನ ಅತ್ಯಂತ ಎತ್ತರವಾದ…

ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ವೈಭವ 2025–26’ ಪುತ್ತಿಲ ಬೈಲಡ್ಕದಲ್ಲಿ ಜರುಗಲಿದೆ….-PRIME TV

ಬಿಳಿನೆಲೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ –…

ಬಜಕೆರೆ ಕಾಲೋನಿಯಲ್ಲಿ ಕಾಡಾನೆ ಅಟ್ಟಹಾಸ: 2 ದಿನಗಳಲ್ಲಿ ಸ್ಥಳಾಂತರ ಭರವಸೆ-PRIME TV

ಕಡಬ, ನ.21:ಬಜಕೆರೆ ಕಾಲೋನಿಯ ಸುತ್ತಮುತ್ತ ಕಳೆದ 8 ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳಿಂದ ಜನಜೀವನ ಆತಂಕಕ್ಕೆ ಒಳಗಾಗಿದ್ದು, ಅವುಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು ಎಂಬ ಒತ್ತಾಯದೊಂದಿಗೆ ಇಲ್ಲದಿದ್ದರೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ನಿವಾಸಿಗಳು ತೀರ್ಮಾನಿಸಿದ್ದರು. ಇದರ ಹಿನ್ನೆಲೆಯಲ್ಲಿ ದಿನಾಂಕ 21.11.2025 ಶುಕ್ರವಾರ ಅಪರಾಹ್ನ 2.00…

ಕಡಬದಲ್ಲಿ ಯುವಕ ಆತ್ಮಹತ್ಯೆ ;ಮಾನಸಿಕ ಖಿನ್ನತೆ ಕಾರಣ ಶಂಕೆ…!-PRIME TV

ಕಡಬ, ನ.19: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ, ಆಕೋಟತ್ತಡ್ಕದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಇವರು ಪದವಿ ಶಿಕ್ಷಣ ಪೂರ್ಣಗೊಳಿಸಿ ಮನೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಎರಡು…

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ-PRIME TV

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ…

ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ-PRIME TV

ಕಡಬ: ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಇಂದು (ಗುರುವಾರ, 20-11-2025) ಬೆಳಿಗ್ಗೆ 10.30ಕ್ಕೆ ಪಿಎಚ್‌ಸಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯನ್ನು ಕಡಬ ತಾಲೂಕು ಅಭಿವೃದ್ಧಿ, ರೈತ–ಕೃಷಿ ಕಾರ್ಮಿಕರ ಹೋರಾಟ…