ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ-PRIME TV
ಕಡಬ:ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ವಿದ್ಯಾರ್ಥಿಗಳು, ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್‌ನ ವಿದ್ಯಾರ್ಥಿಗಳು ಮಂಗಳೂರಿನ ಫಾದರ್ ಮುಲ್ಲರ್ ಸ್ಟೇಡಿಯಂನಲ್ಲಿ ದಿನಾಂಕ 21-12-2025ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಸಂಸ್ಥೆಗೆ ಹೆಮ್ಮೆ…
