Category: ಕಡಬ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬ: ಪುತ್ತೂರು ತಾಲೂಕಿನ ಹಾರಾಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ–2025 ಸ್ಪರ್ಧೆಯಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಸ್ಪರ್ಧೆಯಲ್ಲಿ ಶಾಲೆಯ…

ನೆಟ್ಟಣ ರೈಲು ನಿಲ್ದಾಣದಲ್ಲಿ ಅಪಘಾತ: ಕಾಮಗಾರಿ ವೇಳೆ ಕ್ರೇನ್ ರೈಲು ಹಳಿಗೆ ಉರುಳಿದೆ..-PRIME TV

ನೆಟ್ಟಣ: ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡು ರೈಲು ನಿಲ್ದಾಣದಲ್ಲಿ ಬುಧವಾರ ಕಾಮಗಾರಿ ನಡೆಯುತ್ತಿದ್ದ ವೇಳೆ ಅಡಿಭಾಗ ಕುಸಿದು ಕ್ರೇನ್ ಒಂದು ನಿಯಂತ್ರಣ ತಪ್ಪಿ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಸುಬ್ರಹ್ಮಣ್ಯ ರೋಡು ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು…

ದಕ್ಷಿಣ ಕನ್ನಡದಲ್ಲಿ ಕಾಡಾನೆ ಉಪಟಳ ಹೆಚ್ಚಳ: ಬೆಳೆ ನಾಶ, ಜನರಲ್ಲಿ ಆತಂಕ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ…

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಯಕ್ಷಗಾನ ಪ್ರದರ್ಶನ – ಡಿಸೆಂಬರ್ 17ರಂದು ‘ವರ್ಣ ಪಲ್ಲಟ’-PRIME TV

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯಾಪ್ತಿಯ ಶ್ರೀ ಕ್ಷೇತ್ರದಲ್ಲಿ, ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ (ಶ್ರೀ ಹನುಮಗಿರಿ ಮೇಳ) ವತಿಯಿಂದ ಯಕ್ಷಗಾನ ಪ್ರದರ್ಶನವನ್ನು ಡಿಸೆಂಬರ್ 17, 2025 ಬುಧವಾರ ಸಂಜೆ 6.30 ಗಂಟೆಯಿಂದ ಆಯೋಜಿಸಲಾಗಿದೆ. ಶ್ರೀ ಕ್ಷೇತ್ರದ…

ಕಡಬ: ಪ್ರತಿಭಾ ಕಾರಂಜಿ ಅಭಿನಯ ಗೀತೆ ಸ್ಪರ್ಧೆಯಲ್ಲಿ ವರ್ಷಿಣಿ ದ್ವಿತೀಯ ಸ್ಥಾನ-PRIME TV

ಕಡಬ: ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವರ್ಷಿಣಿ (7ನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯನ್ನು ದಕ್ಷಿಣ…

ಕಡಬ: ಪ್ರತಿಭಾ ಕಾರಂಜಿ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಸ್ವರೂಪ್ ಪಾಡ್ಲ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸ್ವರೂಪ್ ಪಾಡ್ಲ (ಮೂರನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ…

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…

ಡಿಸೆಂಬರ್ 21:ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ.-PRIME TV

ಸುಬ್ರಹ್ಮಣ್ಯ ಡಿಸೆಂಬರ್ 16 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ…

ಡಿಸೆಂಬರ್ 27ರಂದು ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ-PRIME TV

ಕಡಬ: ಶಿರಾಡಿ ಗ್ರಾಮದ ಉದನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳ ಸುವರ್ಣ ಮಹೋತ್ಸವ ಸುವರ್ಣ ಸಂಭ್ರಮ ಕಾರ್ಯಕ್ರಮ ಹಾಗೂ ಬಿಷಪ್ ಪೋಳಿಕಾರ್ಪಸ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ ಡಿಸೆಂಬರ್ 27ರಂದು ನಡೆಯಲಿದೆ ಎಂದು ಶಾಲಾ ಸಂಚಾಲಕ ಫಾ. ಹನಿ ಜೇಕಬ್ ತಿಳಿಸಿದ್ದಾರೆ. ಅವರು…

ಗ್ರಾಹಕರ ಮೆಚ್ಚುಗೆಯ ಭದ್ರ- ಟೆಕ್ ವಿಂಡೋಸ್ & ಡೋರ್ರ್ಸ್ ಇದೀಗ ಪಂಜದಲ್ಲಿ ಶುಭಾರಂಭ-PRIME TV

ಭದ್ರ – ಟೆಕ್ ವಿಂಡೋಸ್ & ಡೋರ್ರ್ಸ್ ನಿಂತಿಕಲ್ಲು ಇದರ ಸಹ ಸಂಸ್ಥೆಯು ಡಿ. 12 ರಂದು ಪಂಜದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉತ್ಕರ್ಷ ಸೌಧದಲ್ಲಿ ಶುಭಾರಂಭಗೊಂಡಿತು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ…