Category: ಕಡಬ

ಕಡಬ: ಪತ್ನಿ ಕಾಣೆಯಾದ ಘಟನೆ – ಪ್ರಕರಣ ದಾಖಲು-PRIME TV

ಕಡಬ ತಾಲೂಕಿನ ಬಂಟ್ರ ಗ್ರಾಮದ ನಿವಾಸಿ ಸುಪ್ರೀತ್ ಕುಮಾರ್ ಜಿ (34) ಅವರ ಪತ್ನಿ ಕವಿತಾ (27) ಕಾಣೆಯಾದ ಪ್ರಕರಣ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಾಹಿತಿಯ ಪ್ರಕಾರ, ಕವಿತಾ ಅವರು ಇತ್ತೀಚೆಗೆ ತಮ್ಮ ತಾಯಿ ಮನೆಯಾದ ಬೆಳ್ತಂಗಡಿ ತಾಲೂಕು ನ್ಯಾಯ…

ಬಿಳಿನೆಲೆ: ಯುವತಿ ಚೈತನ್ಯ (19) ಅಸೌಖ್ಯದಿಂದ ನಿಧನ-PRIME TV

ಕಡಬ, ಡಿ.4:ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ…

ಕಡಬ: ಡಿಸೆಂಬರ್ 06 ರಂದು ಸರಸ್ವತಿ ವಿದ್ಯಾಲಯದಲ್ಲಿ ಕ್ರಿಡೋತ್ಸವ-PRIME TV

ಕಡಬ: ಸರಸ್ವತಿ ವಿದ್ಯಾಲಯ, ಹನುಮಾನ್ ನಗರ, ಕಡಬದಲ್ಲಿ ಕ್ರಿಡೋತ್ಸವ–2025 ನ್ನು ಡಿಸೆಂಬರ್ 6, ಶನಿವಾರ ಸಂಜೆ 6.00 ಗಂಟೆಗೆ ಆಯೋಜಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ.) ಇವರ ಮಾತೃ ಸಂಸ್ಥೆಯ ಆಶ್ರಯದಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡೆ…

ಸುಬ್ರಹ್ಮಣ್ಯ: ನೀರಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ- ನೀರಾಟವಾಡಿದ ಗಜರಾಣಿ -PRIME TV

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಕೊಪ್ಪರಿಗೆ ಇಳಿಸುವ ಸಂಪ್ರದಾಯ ವೈದಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ, ಪೂರ್ವಶಿಷ್ಟ ಸಂಪ್ರದಾಯದಂತೆ ಸುಮುಹೂರ್ತದಲ್ಲಿ…

ಕಡಬ: ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಕ್ಕೆ ಜಾಗೃತಿ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ-PRIME TV

ಕಡಬ, ಡಿ.1 — ವಿಶ್ವ ಏಡ್ಸ್ ದಿನದ ಪ್ರಯುಕ್ತ ಜೆ ಎಂ ಜೆ ಆಸ್ಪತ್ರೆಯಲ್ಲಿ ಇಂದು ‘ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ’ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,…

ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು: ಲೋಕಾಯುಕ್ತ ಡಿವೈಸ್ಪಿ ಸುರೇಶ್ ಕುಮಾರ್ ಕಿಡಿ.ಕಡಬ ಸಾರ್ವಜನಿಕ ಜನಸಂಪರ್ಕ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ-PRIME TV

ಕಡಬ : ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಷ್ಠೆಯಿಂದ ಮಾಡಿಸಿಕೊಡುವ ಬದಲು ಲಂಚ, ದುರಾಡಳಿತ, ಸ್ವಜನಪಕ್ಷಪಾತ ಮತ್ತು ಸಾರ್ವಜನಿಕರನ್ನು ಅನವಶ್ಯಕವಾಗಿ ಸತಾಯಿಸುವುದು ಕೂಡಾ ಲೋಕಾಯುಕ್ತ ವ್ಯಾಪ್ತಿಯ ಅಪರಾಧವೇ ಎಂದು ಲೋಕಾಯುಕ್ತ ಡಿವೈಸ್ಪಿ ಸುರೇಶ್ ಕುಮಾರ್ ಪಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಕಡಬ…

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು-PRIME TV

ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ ,…

ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ-PRIME TV

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಪ್ರೇಮಾಂಜಲಿಯವರು ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು.…

ಇಂದು ಲೋಕಾಯುಕ್ತ ಜನ ಸಂಪರ್ಕ ಸಭೆ.. ಕಡಬ ತಹಸಿಲ್ದಾರ್ ಕಚೇರಿಯಲ್ಲಿ-PRIME TV

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್…

ಪತ್ನಿ ಹಾಗೂ ಸ್ನೇಹಿತನ ನಡುವಿನ ಮೊಬೈಲ್ ಸಂಪರ್ಕ ಅನುಮಾನ: ಮನನೊಂದು ಯುವಕ ಆತ್ಮಹತ್ಯೆಕಡಬದಲ್ಲಿ ಯುಡಿಆರ್ ಪ್ರಕರಣ ದಾಖಲು – ತನಿಖೆ ಮುಂದುವರಿಕೆ-PRIME TV

ಕಡಬ: ಪತ್ನಿ ಹಾಗೂ ಸ್ನೇಹಿತನ ನಡುವಿನ ಮೊಬೈಲ್ ಸಂಪರ್ಕಕ್ಕೆ ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿ ರಾಕೇಶ್ (36) ಅವರ ಬದುಕನ್ನು ಕಳೆದುಕೊಂಡಿದೆ. ಮೃತರ ತಂದೆ ಸೊಲೊಮೊನ್ (54) ಅವರು ನೀಡಿದ…