ಗೂಡ್ಸ್ ವಾಹನದಲ್ಲಿ ದನ ಅಕ್ರಮ ಸಾಗಾಟ ಪತ್ತೆ! ಇಬ್ಬರು ಅರೆಸ್ಟ್ – PRIME TV
ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಮಲ್ಲೂರು ಗ್ರಾಮದ ಬದ್ರಿಯಾನಗರ ಪರಿಸರದಲ್ಲಿ ಗೋವನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕ ಅರುಣ್ ಕುಮಾರ್ ಅವರು ಖಚಿತ ಮಾಹಿತಿಯಂತೆ ಸಿಬಂದಿಯೊಂದಿಗೆ ಮಲ್ಲೂರು ಗ್ರಾಮದ ಕಂಜಿಲಕೋಡಿ ಎಂಬಲ್ಲಿ…
