Category: ಕಡಬ

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಮನೆಗಳಿಗೆ ಹಾನಿ, ಪ್ರಕರಣ ದಾಖಲು-PRIME TV

ಕಡಬ: ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಪ್ರದೇಶದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಬಳಸಿದ ಪರಿಣಾಮ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಮಾರ್ಚ್ 8ರಂದು ನಡೆದಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರು ನಿವಾಸಿ ಸೋಮಶೇಖರ್ ಅವರು…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪಸಂಸ್ಕಾರ ಸೇವೆ ಸಲ್ಲಿಸಿದ ನಟ ಅರ್ಜುನ್ ಕಪೂರ್-PRIME TV

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಟೆಂಪಲ್ ಗೆ ಬಾಲಿವುಡ್ ನಟ ಅರ್ಜುನ್ ಕಪೂರ್ ಭೇಟಿ ನೀಡಿ ವಿಶೇಷ ಪೂಜಾ ಸೇವೆಗಳನ್ನು ಸಲ್ಲಿಸಿದರು. ಶನಿವಾರ ದೇವಸ್ಥಾನಕ್ಕೆ ಆಗಮಿಸಿದ ನಟ ಅರ್ಜುನ್ ಕಪೂರ್ ಅವರು…

ದೇಶಕ್ಕೆ ನಿಸ್ವಾರ್ಥ ಸೇವೆ ನೀಡಿದಾಗ ಜೀವನ ಸಾರ್ಥಕ – ನಂದನ್ ಮಲ್ಯ-PRIME TV

ಕಡಬ, ಮಾ.4: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್ಯಕ್ರಮವು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಉದ್ಯಮಿ ಹಾಗೂ ಭಾರತೀಯ ಜನತಾ…

ಐತ್ತೂರು–ವಾಲ್ತಾಜೆ ಪರಿಸರದಲ್ಲಿ ಕಾಡಾನೆ ಸಂಚಾರ: ವಿಡಿಯೋ ವೈರಲ್, ಗ್ರಾಮಸ್ಥರಲ್ಲಿ ಆತಂಕ-PRIME TV

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಕಟ್ಟೆ ಪರಿಸರದಲ್ಲಿ ಸೋಮವಾರ ರಾತ್ರಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಬಳಿಕ ಅದೇ ಆನೆ ನೆಟ್ಟನದ ವಾಲ್ತಾಜೆ ಭಾಗದಲ್ಲೂ ಕಾಣಿಸಿಕೊಂಡಿದೆ.ಕಾಡಿನಿಂದ ಹೊರಬಂದ ಆನೆ ರಬ್ಬರ್ ತೋಟದ ಮೂಲಕ ಸಂಚರಿಸುತ್ತಿರುವ…

ಕಡಬ: ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿಕೆ ಶಿಬಿರರೋಗ ಬಾರದಂತೆ ತಡೆಯುವುದು ಜಾಣತನ:ದಯಾನಂದ ಗೌಡ ಆರಿಗ-PRIME TV

ಕಡಬ, ಮಾ. 9: ಮನುಷ್ಯನಿಗೆ ಆರೋಗ್ಯ ಎನ್ನುವುದು ಬಲುದೊಡ್ಡ ಸಂಪತ್ತು. ರೋಗ ಬಂದ ಮೇಲೆ ಚಿಕಿತ್ರೆಗಾಗಿ ಪರಿತಪಿಸುವ ಬದಲು ರೋಗ ಬಾರದಂತೆ ಮುಂಜಾಗರೂಕತೆ ವಹಿಸುವುದು ಜಾಣತನ ಎಂದು ಕಡಬ ಏಕಾಹ ಭಜನೋತ್ಸವ ಸಮಿತಿಯ ಅಧ್ಯಕ್ಷ ದಯಾನಂದ ಗೌಡ ಆರಿಗ ಅವರು ಅಭಿಪ್ರಾಯಪಟ್ಟರು.…

ದಕ್ಷಿಣ ಭಾರತ ವಿಭಾಗದ ಆಫ್ ರೋಡ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ‌ ಜಾಕ್ ಅನಿಲ್..-PRIME TV

ದಕ್ಷಿಣಕನ್ನಡ: ದಕ್ಷಿಣಕನ್ನಡದ ಉಪ್ಪಿನಂಗಡಿಯ ಇಳಂತಿಲದಲ್ಲಿ ಎರಡು ದಿನಗಳ ಕಾಲ ನಡೆದ ಆಫ್ ರೋಡ್ ಜೀಪ್ ವಿಭಾಗದ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹವ್ಯಾಸಿ ಆಫ್ ರೋಡ್ ಡ್ರೈವರ್ ಜಾಕ್ ಅನಿಲ್ ಪ್ರಥಮ ಪ್ರಶಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಮಾರ್ಚ್ 7 ಮತ್ತು 8…

ಎಡಮಂಗಲ ಗ್ರಾಮವನ್ನು ಕಡಬ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿಸಲು ಶಾಸಕಿ ಭಾಗೀರಥಿ ಮುರುಳ್ಯ ಶಿಫಾರಸ್ಸು-PRIME TV

ಕಡಬ: ಭೌಗೋಳಿಕ ಅಂತರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮವನ್ನು ಪ್ರಸ್ತುತ ಇರುವ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಹೊರತುಪಡಿಸಿ ಹತ್ತಿರದ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಬೇಕು ಎಂಬ ಬೇಡಿಕೆ ಮತ್ತೆ ಮುಂದಿಟ್ಟಲಾಗಿದೆ.…

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಹೋರಿಗಳ ಕಾಳಗ: ಮಹಿಳೆ, ಮಗು ಗಾಯ – ಭಕ್ತರ ಸುರಕ್ಷತೆ ಬಗ್ಗೆ ಆತಂಕ-PRIME TV

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ರಥಬೀದಿಯಲ್ಲಿ ಹೋರಿಗಳ ಕಾಳಗದಿಂದ ಮಹಿಳೆ ಮತ್ತು ಮಗು ಗಾಯಗೊಂಡಿರುವ ಘಟನೆ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಥಬೀದಿಯಲ್ಲಿ ಎರಡು ಹೋರಿಗಳ ನಡುವೆ ಏಕಾಏಕಿ ಭೀಕರ ಕಾಳಗ ಆರಂಭವಾಗಿದ್ದು, ಅವುಗಳನ್ನು ತಡೆಯಲು ಅಕ್ಕಪಕ್ಕದಲ್ಲಿದ್ದವರು…

ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನ ಇಬ್ಬರಿಗೆ ಪದವಿ ಪರೀಕ್ಷೆಯಲ್ಲಿ ರಾಂಕ್-PRIME TV

ಸುಬ್ರಹ್ಮಣ್ಯ: ಕೆ. ಎಸ್. ಎಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪದವಿ ಪರೀಕ್ಷೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ರಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬಿ.ಎ. ಯಲ್ಲಿ ಒಂಬತ್ತನೇ ರಾಂಕ್ ಪಡೆದಿರುವ ವಿನುತಾ ಅವರು ವಿನಯಕುಮಾರ್ ಅವರ ಪುತ್ರಿಯಾಗಿದ್ದಾರೆ. ಸುಬ್ರಹ್ಮಣ್ಯ ಮಾದರಿ ಹಿರಿಯ…

ಕಡಬ ಜೆಎಂಜೆ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ-PRIME TV

ಕಡಬ: ಕಡಬದಲ್ಲಿರುವ JMJ Hospital ನಲ್ಲಿ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ಜಾರ್ಜ್ ಮಾತನಾಡಿ, ಸಮಾಜದ ಅಭಿವೃದ್ಧಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹಿಳೆಯರು ನೀಡುತ್ತಿರುವ ಸೇವೆಯ ಮಹತ್ವವನ್ನು ವಿವರಿಸಿದರು. ಆರೋಗ್ಯ ಸೇವಾ…