Category: ಕಡಬ

ಕಡಬ ತಾಲೂಕು ಬಿಲ್ಲವ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ-PRIME TV

ಕಡಬ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಪುತ್ತೂರು ಇದರ ಕಾರ್ಯದರ್ಶಿ ಬಿ.ಟಿ. ಮಹೇಶ್‌ಚಂದ್ರ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘದ…

ಸುಳ್ಯ–ಕಡಬಕ್ಕೆ ‘ಆನೆ ಕಾರ್ಯಪಡೆ’ಗೆ ಗ್ರೀನ್ ಸಿಗ್ನಲ್: ಶಾಸಕಿ ಭಾಗೀರಥಿ ಮುರುಳ್ಯ ಮನವಿಗೆ ಸಿಎಂ ಸ್ಪಂದನೆ-PRIME TV

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಜನತೆಗೆ ಕಾಡಾನೆ ಹಾವಳಿಯಿಂದ ಪರಿಹಾರ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆ ರಚನೆಗೆ ಅಂತಿಮ ಅನುಮೋದನೆ ನೀಡಿದೆ. ಸುಳ್ಯ ವಿಧಾನಸಭಾ…

ಉಡುಪಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ-PRIME TV

ಉಡುಪಿ : ವೈಯಕ್ತಿಕ ಕಾರಣಗಳಿಂದ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಅವರ ಪುತ್ರಿ ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು…

ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ಮಾ.7 ಮತ್ತು 8ರಂದು ಮೊಗೆರ್ಕಳ ನೇಮೋತ್ಸವ-PRIME TV

ಕಡಬ: ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೆರ್ಕಳ ನೇಮೋತ್ಸವ ಸಮಿತಿ, ಶ್ರೀ ಬ್ರಹ್ಮ ಮೊಗೆರ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಶ್ರೀ ತನ್ಮಮಾನಿಗ ಮಹಿಳಾ ಮಂಡಲದ ಆಶ್ರಯದಲ್ಲಿ 25ನೇ ವರ್ಷದ ಮೊಗೆರ್ಕಳ ನೇಮೋತ್ಸವ ಮತ್ತು ಸಭಾ…

ಸಾರ್ವಜನಿಕ ರಸ್ತೆಯ ಒತ್ತುವರಿ ಆರೋಪ: ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಕಾಲೋನಿ ನಿವಾಸಿಗಳ ದೂರು-PRIME TV

ಕಡಬ: ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೋಡಿಂಬಳ ಗ್ರಾಮದ ಮಂಜುಗುಡ್ಡೆ ಪರಿಶಿಷ್ಟ ಕಾಲೋನಿಗೆ ಸಂಪರ್ಕ ಕಲ್ಪಿಸುವ ದಶಕಗಳ ಹಳೆಯ ಸಾರ್ವಜನಿಕ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾಲೋನಿ ನಿವಾಸಿಗಳು ತಹಶೀಲ್ದಾರ ಹಾಗೂ…

ಸರಸ್ವತಿ ಅಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ ದೀಪ ಪ್ರದಾನ ಹಾಗೂ ಜನ್ಮದಾತರ ಪಾದಪೂಜನ ಕಾರ್ಯಕ್ರಮ-PRIME TV

ಕಡಬ: ಹನುಮಾನ್ ನಗರದಲ್ಲಿರುವ ಸರಸ್ವತಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ 2025–26ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಅಂಗವಾಗಿ ದೀಪ ಪ್ರದಾನ ಹಾಗೂ ಜನ್ಮದಾತರ ಪಾದಪೂಜನ ಕಾರ್ಯಕ್ರಮವನ್ನು 03.03.2026ನೇ ಮಂಗಳವಾರ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಲೆಯ ಮುಖ್ಯ ಅತಿಥಿ ಶ್ರೀ ಕಶೆಕೋಡಿ…

ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯಕ್ಕೇ ನಂಬರ್ 1; 103% ಸಾಧನೆ-PRIME TV

ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು, ಸಿಬ್ಬಂದಿಯ ಕರ್ತವ್ಯ ಮತ್ತು ನಾಗರಿಕರ ಸಹಕಾರಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಡಬ(ದಕ್ಷಿಣ ಕನ್ನಡ): ಕಡಬ ತಾಲೂಕು ತೆರಿಗೆ ಸಂಗ್ರಹಣೆಯಲ್ಲಿ ಮತ್ತೆ ರಾಜ್ಯದ ಗಮನ ಸೆಳೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ…

🔥 ಬ್ರೇಕಿಂಗ್ ನ್ಯೂಸ್ 🔥ಆನೆ ದಂತ ಅಕ್ರಮ ಡೀಲ್ ಭೇದನೆ: ಕಡಬದ ಮಟನ್ ಸ್ಟಾಲ್ ಮಾಲೀಕ ಬಂಧನ-PRIME TV

ಕಡಬ: ಆನೆ ದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರ ಅರಣ್ಯ ಸಂಚಾರಿ ದಳ, ಕಡಬದ ವ್ಯಕ್ತಿಯೊಬ್ಬರನ್ನು ಬಂಧಿಸಿದೆ.ಬಂಧಿತನನ್ನು ಕಡಬ ಪೇಟೆಯಲ್ಲಿ ಮಟನ್ ಸ್ಟಾಲ್ ನಡೆಸುತ್ತಿದ್ದ ತಾಜು ಎಂದು ಗುರುತಿಸಲಾಗಿದೆ. ಆರೋಪಿ ಆನೆ ದಂತಗಳನ್ನು ಸಂಗ್ರಹಿಸಿ ಹೆಚ್ಚಿನ ಹಣಕ್ಕಾಗಿ…

ನೆಟ್ಟನ ರೈಲು ನಿಲ್ದಾಣದಲ್ಲಿ ಅವ್ಯವಸ್ಥೆ: ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರ ವಾಸ್ತವ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಆಕ್ರೋಶ-PRIME TV

ಕಡಬ: ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟನ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಲ್ದಾಣದ ಪರಿಸರ ಹಾಗೂ ಶೌಚಾಲಯಗಳಲ್ಲಿ…

ಮುಂದಿನ ಶೈಕ್ಷಣಿಕ ವರ್ಷದಿಂದ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ: ಸಚಿವ ವೆಂಕಟೇಶ್-PRIME TV

ಕಡಬ ತಾಲೂಕಿನ ಕೊಯಿಲ ಕೆ.ಸಿ.ಫಾರ್ಮ್ನಲ್ಲಿ ನಿರ್ಮಾಣಗೊಂಡಿರುವ ರಾಜ್ಯದ ಏಳನೇ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ತರಗತಿಗಳನ್ನು ಪ್ರಾರಂಭಿಸಲಾಗುವುದು, ಈ ನಿಟ್ಟಿನಲ್ಲಿ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಪಶುಸಂಗೋಪನಾ ಮತ್ತು ರೇಶ್ಮೆ ಇಲಾಖಾ ಸಚಿವ ಕೆ.ವೆಂಕಟೇಶ್ ಹೇಳಿದರು. ಅವರು ಮಂಗಳವಾರ ಕೊಯಿಲ ಪಶುವೈದ್ಯಕೀಯ…