ನ. 15 ರಿಂದ 20ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ : ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ..!-PRIME TV
ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.…
