Category: ಕಡಬ

ಕುಕ್ಕೆಯಲ್ಲಿ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್. ಎಸ್.ಇಂಜಾಡಿ ಅಭಿಮತ-PRIME TV

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವು ರಾಜ್ಯಾದ್ಯಂತ ಅಪಾರ ಭಕ್ತರನ್ನು ಹೊಂದಿದೆ. ಶ್ರೀ ಕ್ಷೇತ್ರದ ಪಾವನ ಮಣ್ಣಿನಲ್ಲಿ ಆಟವಾಡುವುದು ಕ್ರೀಡಾಳುಗಳ ಸೌಭಾಗ್ಯ. ರಾಜ್ಯದ ಎಲ್ಲಾ ಜಿಲ್ಲೆಗಳ ಕ್ರೀಡಾಳುಗಳು ಕ್ಷೇತ್ರಕ್ಕೆ ಆಗಮಿಸುವ ಮೂಲಕ ಇದೀಗ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು…

ಕಣಜ” ಪುಸ್ತಕದ ಅನಾವರಣ-PRIME TV

ಕಡಬ:ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ಕಡಬ (ದ.ಕ.) ಇಲ್ಲಿ 2025–26ನೇ ಶೈಕ್ಷಣಿಕ ವರ್ಷದ ಕನ್ನಡ ಸಂಘದ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹ “ಕಣಜ” ಪುಸ್ತಕದ ಅನಾವರಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ…

ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ರೈತ ಜಾಗೃತಿ ವಾಹನ ಜಾತ

ಕಡಬ:ದಿ.04.01.2025 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.) ದ.ಕ. ಕರ್ನಾಟಕ ಇದರ ವತಿಯಿಂದ ರೈತ ಜಾಗೃತಿ ವಾಹನ ಜಾಥಾ ನಡೆಯಲಿದ್ದು ಬೆ.9.30ಕ್ಕೆ ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗಿ ಕೈಕಂಬ,,ಬಿಳಿನೆಲೆ, ಸುಂಕದಕಟ್ಟೆ,ಬೋಳ್ನಡ್ಕ,ಕೇಂಜಾಳ,ಗುಂಡ್ಯ,ನೆಲ್ಯಾಡಿ,ಗೋಳಿತೊಟ್ಟು, ಅಲಂಗಾರು ಮೂಲಕವಾಗಿ ಬಲ್ಯ ಉಮಾಮಹೇಶ್ವರಿ ದೇವಸ್ಥಾನದವರೆಗೆ ರೈತ ಜಾಗೃತಿ ವಾಹನ…

(ಡಿ.27): 9th ವರ್ಷದ ಮಂಗಳೂರು ಕಂಬಳಕ್ಕೆ ‘ನವ’ ವಿನುತ ಕಾರ್ಯಕ್ರಮ…!PRIME TV

ಮಂಗಳೂರು:ಯುವ ಜನ ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು,ಧರ್ಮದ ಚಿಂತನೆ,ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನಾಶೀರ್ವಾದ ಸದಾ ಇರು ತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೆಶ್ ಚೌಟ ಹೇಳಿದ್ದಾರೆ.ಡಿಸೆಂಬರ್.27…

ಕುಕ್ಕೆ ಶುದ್ಧ ಏಕಾದಶಿಯಂದು ಸ್ನಾನಘಟ್ಟದ ಬಳಿ ತೀರ್ಥ ಸ್ನಾನಕ್ಕಾಗಿ ಭಕ್ತರ ದಂಡು.

ಸುಬ್ರಹ್ಮಣ್ಯ ನವಂಬರ್ 3 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಜಾವದಲ್ಲಿ ಕುಮಾರಧಾರ ಸ್ಥಾನಗಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ…

ಕುಕ್ಕೆಯಲ್ಲಿ ಬೀದಿ ದೀಪಗಳ ರಿಪೇರಿ ಪ್ರಗತಿಯಲ್ಲಿ

ಸುಬ್ರಹ್ಮಣ್ಯ ನ. 3 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಇದೇ ನವಂಬರ್ 14 ರಿಂದ ಮೂಲ ಮೃತ್ತಿಗೆ ಪ್ರಸಾದ ತೆಗೆಯುವುದರೊಂದಿಗೆ ಆರಂಭ ವಾಗಿ ಮರುದಿನ ನವೆಂಬರ್ 15 ರಂದು ಕೊಪ್ಪರಿಗೆ ಏರುವುದ ರೊಂದಿಗೆ…

ಕುಕ್ಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ – PRIME TV

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ…

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತ ಕಡಬದಲ್ಲಿ ನಡೆಯಿತು. ಧ್ವಜಾರೋಹಣವನ್ನು ಶ್ರೀ ಪ್ರಭಾಕರ ಖಜೂರೆ ಕಡಬ ತಾಲೂಕು ನೆರವೇರಿಸಿದರು ಕಡಬ ಪೊಲೀಸ್ ಠಾಣಾಧಿಕಾರಿ ಅಭಿನಂದನ್…