Category: ಕಡಬ

ಪೆರಾಬೆಯಲ್ಲಿ ಅಡಿಕೆ ಕಳ್ಳತನ: ಕೂಲಿ ಕಾರ್ಮಿಕರ ವಿಶೇಷ ತಂಡದಿಂದ ರೆಡ್ ಹ್ಯಾಂಡ್‌ನಲ್ಲಿ ಸೆರೆ-PRIME TV

ಕಡಬ: ರೈತರು ಕಷ್ಟಪಟ್ಟು ಬೆಳೆಸಿದ ಅಡಿಕೆಯನ್ನು ರಾತ್ರೋರಾತ್ರಿ ಕಳವು ಮಾಡುತ್ತಿದ್ದ ಕಳ್ಳನನ್ನು ರೈತರೇ ವಿಭಿನ್ನ ರೀತಿಯಲ್ಲಿ ಹಿಡಿದು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಕಡಬ ತಾಲೂಕಿನ ಪೆರಾಬೆ ಗ್ರಾಮದ ಅಗತ್ತಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಗತ್ತಾಡಿ ನಿವಾಸಿಗಳಾದ ಕೃಷ್ಣಕುಮಾರ್ ಭಟ್ ಮತ್ತು…

ಕಡಬ ಪೊಲೀಸ್ ಠಾಣೆಯಲ್ಲಿ ಜೂಜಾಟದ ಹುಂಜಗಳ ಹರಾಜು: ಒಟ್ಟು ₹1,000ಕ್ಕೆ ಮಾರಾಟ-PRIME TV

ಕಡಬ, ಫೆ. 19: ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಕಡಬ ಪೊಲೀಸರು ವಶಪಡಿಸಿಕೊಂಡಿದ್ದ ಮೂರು ಹುಂಜಗಳನ್ನು ಗುರುವಾರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಿದರು. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೋಳಿ ಅಂಕ ಮತ್ತು…

ಕಡಬ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗುಗುಂಡಿ ಬಳಕೆಗೆ ಚಾಲನೆಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ-PRIME TV

ಕಡಬ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗುಗುಂಡಿ ಬಳಕೆಗೆ ಚಾಲನೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈಕಡಬ, ಫೆ. 19: ಆರೋಗ್ಯಪೂರ್ಣ ಮತ್ತು ಸ್ವಸ್ಥ ಸಮಾಜ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ. ಸಮುದಾಯದ ಸಹಕಾರ ಇದ್ದಾಗ ಮಾತ್ರ…

ಕಡಬ–ಪಂಜ ರಸ್ತೆ ಅಭಿವೃದ್ಧಿ: ಎರಡನೇ ಹಂತದ ಕಾಮಗಾರಿಗೆ ಚಾಲನೆ-PRIME TV

ಕಡಬ, ಫೆ.18: ಕಡಬ–ಪಂಜ ಮುಖ್ಯ ರಸ್ತೆಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಬುಧವಾರ ಚಾಲನೆ ನೀಡಿದರು. ಕಡಬದ ಸರಸ್ವತಿ ವಿದ್ಯಾಲಯದ ಸಮೀಪ ತೆಂಗಿನಕಾಯಿ ಒಡೆಯುವ ಮೂಲಕ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗೆ…

ವಿಬಿಜಿ ರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಕೋಟ ಶ್ರೀನಿವಾಸ ಪೂಜಾರಿ ಆರೋಪ-PRIME TV

ಕಡಬ: “ಬ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ಅರಿತ ಕಾಂಗ್ರೆಸ್ ಪಕ್ಷ ವಿಬಿಜಿ ರಾಮ್‌ಜಿ ಯೋಜನೆ ಕುರಿತು ಅಪಪ್ರಚಾರ ನಡೆಸುತ್ತಿದೆ” ಎಂದು ಮಾಜಿ ಸಚಿವ ಹಾಗೂ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು. ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ…

ಬ್ರೇಕಿಂಗ್ ನ್ಯೂಸ್ 📣: ಕಡಬದ ಯುವಕ ಐರ್ಲೆನೆಂಡ್ ನಲ್ಲಿ ನಿಗೂಢ ಸಾವು-PRIME TV

ಕಡಬ: ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್‌ನಲ್ಲಿ ವಾಸವಾಗಿದ್ದ ಸಾಂಜೋ ಸುನಿಲ್(31) ಅವರ ಮೃತದೇಹ ಇಂದು ಅವರ ಮನೆಯಲ್ಲಿ ಪತ್ತೆಯಾಗಿದೆ. ಕಡಬ ಕುಟ್ರಪಾಡಿ ವಿಮಲಗಿರಿವಾಸಿ ಮೂಲದ ಇವರು ಕಳೆದ ಕೆಲವು ಸಮಯದಿಂದ ಐರ್ಲೆಂಡ್‌ನಲ್ಲಿ ಉದ್ಯೋಗದಲ್ಲಿದ್ದರು.ಸಾಂಜೋ ಅವರ ಸಾವು ನಿಗೂಢವಾಗಿದ್ದು, ಇದು ಆತ್ಮಹತ್ಯೆ…

ಅಪ್ರಾಪ್ತ ಪತ್ನಿ ಗರ್ಭಿಣಿ: ಪೋಕ್ಸೋ ಕಾಯ್ದೆಯಡಿ ಪತಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು-PRIME TV

ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಪೋಕ್ಸೋ ಕಾಯ್ದೆ, 2012ರಡಿ ದಾಖಲಿಸಲಾಗಿದೆ. ಜಾರ್ಖಂಡ್ ಮೂಲದ ಈ ದಂಪತಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಗ್ರಾಮದ ತೋಟವೊಂದರಲ್ಲಿ ಕಾರ್ಮಿಕರಾಗಿ…

ಅಲಂಕಾರಿನಲ್ಲಿ ಅಕ್ರಮ ಮರಳುಗಾರಿಕೆ ಮೇಲೆ ಮಿಂಚಿನ ದಾಳಿ: ಬೋಟ್‌ ಸೇರಿ ಸ್ವತ್ತು ಜಪ್ತಿ-PRIME TV

ಕಡಬ: ಕಡಬ ತಾಲೂಕಿನ ಅಲಂಕಾರು ಗ್ರಾಮದ ನಾಡ್ತಿಲ ಬೇಬಿಕಲ್ಲು ಪ್ರದೇಶದಲ್ಲಿ ಕುಮಾರಧಾರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಅಡ್ಡೆಯ ಮೇಲೆ ಕಡಬ ಪೊಲೀಸರು ಬುಧವಾರ ಸಂಜೆ ಮಿಂಚಿನ ದಾಳಿ ನಡೆಸಿ ಬೋಟ್ ಸೇರಿದಂತೆ ಹಲವಾರು ಪರಿಕರಗಳನ್ನು ಜಪ್ತಿ ಮಾಡಿದ್ದಾರೆ. ಫೆಬ್ರವರಿ 18ರಂದು…

ಕತ್ತಲಲ್ಲಿ ಸಿಲುಕಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಕಡಬ ಯುವಪತ್ರಕರ್ತ ಹಾಗೂ ಯುವಕರ ನೆರವು: ತಕ್ಷಣ ದುರಸ್ತಿ ಮಾಡಿ ಸುರಕ್ಷಿತ ಪ್ರಯಾಣಕ್ಕೆ ಸಹಕಾರ-PRIME TV

ಕಡಬ: ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಘಟನೆಗಳನ್ನೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಟೀಕಿಸುವುದು ಸಾಮಾನ್ಯವಾಗಿದೆ. ಆದರೆ ಕಡಬದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ಜವಾಬ್ದಾರಿ ಮತ್ತು ಮಾನವೀಯತೆಗೆ ಮಾದರಿಯಾಗಿದೆ. ಮಂಗಳೂರಿನಿಂದ ಕಲ್ಲುಗುಡ್ಡೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಾತ್ರಿ ಸುಮಾರು 8 ಗಂಟೆ ವೇಳೆಗೆ…

ಇಂದು ಕಡಬ ಠಾಣೆಯಲ್ಲಿ ಹುಂಜ ಕೋಳಿಗಳ ಬಹಿರಂಗ ಹರಾಜು-PRIME TV

ಕಡಬ: ಪೊಲೀಸ್ ಠಾಣೆಯಲ್ಲಿ ಜಪ್ತಿಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಸ್ವಾಧೀನಪಡಿಸಿಕೊಂಡ 3 ಹುಂಜ ಕೋಳಿಗಳನ್ನು ಇಂದು ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತಿದೆ. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ವಶಪಡಿಸಿಕೊಂಡಿದ್ದ 3 ಹುಂಜ ಕೋಳಿಗಳನ್ನು ನಿಯಮಾನುಸಾರ ಹರಾಜಿಗೆ ಇಡಲಾಗಿದ್ದು,…