ನ್ಯಾಯಾಲಯದ ಆದೇಶ ಉಲ್ಲಂಘನೆ: ‘ಸಂಚಾರಿ ಸ್ಟುಡಿಯೋ’ ಮುಖ್ಯಸ್ಥ ಪೊಲೀಸರ ವಶಕ್ಕೆ-PRIME TV
ಬೆಂಗಳೂರು/ಕಡಬ: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ‘ಸಂಚಾರಿ ಸ್ಟುಡಿಯೋ’ ಯೂಟ್ಯೂಬ್ ಚಾನೆಲ್‌ನ ಮುಖ್ಯಸ್ಥ ಸಂತೋಷ್ ಕಡಬರನ್ನು ಬೆಂಗಳೂರು ಸಿಟಿ ಪೊಲೀಸ್ ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಸಂತೋಷ್ ಕಡಬ ಅವರು ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಶ್ರೀ ಕ್ಷೇತ್ರ…
