ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ.-PRIME TV
ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ…
