ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆ-PRIME TV
ವಿಟ್ಲ : ಪಟ್ಟಣ ಪಂಚಾಯತ್ ನ 2ನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.28.11.2025ರಂದು ಪಟ್ಟಣ ಪಂಚಾಯಿತಿನ ಸಭಾಂಗಣದಲ್ಲಿ ನಡೆದ ಸ್ಥಾಯಿ ಸಮಿತಿಯ ಸಭೆಯಲ್ಲಿ ಅಶೋಕ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾದರು.…
