ಪುತ್ತೂರು: ಮಾದಕ ವಸ್ತು ಸೇವನೆ – ಯುವಕನ ವಿರುದ್ಧ ಪ್ರಕರಣ ದಾಖಲು…!-PRIME TV
ಪುತ್ತೂರು: ಮಾದಕ ವಸ್ತು ಸೇವನೆ ಮಾಡಿದ ಪ್ರಕರಣದಲ್ಲಿ ನರಿವುಗರು ನಿವಾಸಿ ಅರ್ಫಾಜ್ (25) ಎಂಬ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್‌ಐ ಸೇಸಮ್ಮ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ನರಿಮೊಗರು…
