ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ-PRIME TV
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್…
