ಕ್ಯಾಂಪ್ಕೋ ಉಳಿಯಬೇಕು ಮತ್ತು ಆರೋಗ್ಯ ಪೂರ್ಣವಾಗಿ ಬೆಳೆಯಬೇಕೆಂಬ ನಿಟ್ಟಿನಲ್ಲಿ ಉಳಿದ ಆರು ಸ್ಥಾನಗಳಲ್ಲಿ 8 ಅಭ್ಯರ್ಥಿಗಳ ಪೈಕಿ ನಮ್ಮ ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಎಂ.ಜಿ ಸತ್ಯನಾರಾಯಣ ಮತ್ತು ರಾಮಪ್ರತೀಕ್ ಕೆ ಅವರನ್ನು ಗೆಲ್ಲಿಸಬೇಕು –ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ.-PRIME TV
ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ಒಟ್ಟು 19 ನಿರ್ದೇಶಕ ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 6 ಸ್ಥಾನಗಳಿಗೆ ನ.23ರಂದು ಚುನಾವಣೆ ನಡೆಯಲಿದ್ದು…
