ಬೆನಿಫಿಟ್ ಸ್ಕೀಮ್ ಮೂಲಕ ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯದಿಂದ ಶಿಕ್ಷೆ-PRIME TV
ಸುಳ್ಯ: ಸುಳ್ಯತಾಲೂಕಿನ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಶ್ರೀ ತತ್ವಮಸಿ ಎಂಟರ್ಪ್ರೈಸಸ್ (ರಿ.) ಎಂಬ ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಆರಂಭಿಸಿ, ಏಜೆಂಟ್‌ಗಳ ಮೂಲಕ ಸಾರ್ವಜನಿಕರಿಂದ ಕಂತುಗಳ ರೂಪದಲ್ಲಿ ಹಣ ಸಂಗ್ರಹಿಸಿ ವಂಚನೆ…
