ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ -PRIME TV
ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳು ಸಂಪೂರ್ಣ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಇನ್ನಷ್ಟು…
