ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ..-PRIME TV
ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ…
