Category: News

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ-PRIME TV

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು…

ಪುತ್ತೂರು : ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ…!-PRIME TV

ಪುತ್ತೂರು : ಸ್ವಿಫ್ಟ್ ಕಾರ್ ಮತ್ತು ಆಟೋರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋರಿಕ್ಷದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಬಲ್ನಾಡು : ಮನೆ ಬೀಗ ಮುರಿದು ಒಳನ್ನುಗ್ಗಿದ ಕಳ್ಳರು, ಚಿನ್ನ ಮತ್ತು ನಗದು ಕಳವು -PRIME TV

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಪಾಲೆಚ್ಚಾರ್‌ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರುಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದನಾಯ್ಕ ಅವರ ಪತ್ನಿ ಉಮಾವತಿ ಅವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು…

ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ -PRIME TV

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್‌…

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ.-PRIME TV

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ…

ಬಂಟ್ವಾಳ ಗಾಂಜಾ ಮಾರಾಟಕ್ಕೆ ಯತ್ನ, ಆರೋಪಿಯ ಬಂಧನ-PRIME TV

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್‌ ಸೋಂ೦ಕರ್‌ (28) ಎಂದು ಗುರುತಿಸಲಾಗಿದೆ. ಈತನಿಂದ…

ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ-PRIME TV

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ) ಅವರ ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.…

14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ-PRIME TV

ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಎಂಬವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ…

ಇಂದಿನಿಂದ ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಕರಿಮಣಿ ಮೇಳ-PRIME TV

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ…

ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ-PRIME TV

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25…