Category: News

ಮಂಗಳೂರು: ಡಿಸೆಂಬರ್‌ನಲ್ಲಿ ನಾರಾಯಣ ಗುರು ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ -PRIME TV

ಮಂಗಳೂರು: ಕೇರಳದ ಆಲುವಾದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಮತ್ತು ನಾರಾಯಣ ಗುರು-ಮಹಾತ್ಮ ಗಾಂಧೀಜಿಯವರ ಮುಖಾಮುಖಿ‌ಯ ಶತಮಾನೋತ್ಸವವನ್ನು ಡಿಸೆಂಬರ್ 4ರಂದು ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಕೇರಳದ ಕೊಲ್ಲಂನ ಶಿವಗಿರಿ ಕ್ಷೇತ್ರ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಶತಮಾನೋತ್ಸವ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ…

ನ.8: ಪುತ್ತೂರಿನಲ್ಲಿ ಯೆನೆಪೋಯ ಮೆಡಿಕಲ್‌ ಕಾಲೇಜು ಆಸ್ಪತ್ರೆಯಿಂದ ಮೂತ್ರಾಶಯದ ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆಗಳ ಉಚಿತ ತಪಾಸಣಾ, ಮಾಹಿತಿ ಶಿಬಿರ.-PRIME TV

ಪುತ್ತೂರು: ದೇರಳಕಟ್ಟೆಯಲ್ಲಿರುವ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಪುತ್ತೂರು ಕಲ್ಲಾರೆ ಬಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿರುವ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ಮೂತ್ರಾಶಯದ ಕ್ಯಾನ್ಸ‌ರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರ ನ.8 ರಂದು ನಡೆಯಲಿದೆ ಎಂದು ಯೆನೆಪೋಯ ವೈದ್ಯಕೀಯ…

ಜಮೀನು ಸರ್ವೆ ವೇಳೆ ದೈವ ಬಂತೆಂದು ಹೈಡ್ರಾಮಾ ಮಾಡಿದ ವ್ಯಕ್ತಿ: ಅಧಿಕಾರಿಗಳು ಕಂಗಾಲು-PRIME TV

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ವ್ಯಕ್ತಿಯೋರ್ವ ದೈವ ಬಂತೆಂದು ಅಧಿಕಾರಿಗಳನ್ನು ಹೆದರಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಲುರಿನ ಕೊಪ್ಪ ತಾಲೂಕಿನ ಚಿಕ್ಕನಗುಂಡಿ ಗ್ರಾಮದಲ್ಲಿ ಅಧಿಕಾರಿಗಳು ಜಮೀನು ಸರ್ವೆ ಕಾರ್ಯಕ್ಕೆ ಆಗಮಿಸಿದ್ದರು. ಈ ವೇಳೆ ಸುರೇಶ್ ಎಂಬ ವ್ಯಕ್ತಿ, ದೈವ ಮೈಮೇಲೆ…

ಪುತ್ತೂರಿನ ಡಾ. ಲವೀನಾ ಕೆ.ಬಿ. ಮಿಸೆಸ್ ಡ್ಯಾಜ್ಲಿಂಗ್ ಸ್ಮೈಲ್ ಅವಾರ್ಡ್ ಪ್ರಶಸ್ತಿ-PRIME TV

ದುಬೈ: ಮಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಡಿ ನಡೆಯುವ ಆಹಾರ ಮತ್ತು ಪೌಷ್ಟಿಕತೆಯ ಕಾರ್ಯಕ್ರಮದ ಉಪನ್ಯಾಸಕರಾದ ಡಾ. ಲವೀನಾ ಕೆ.ಬಿ. ಅವರು ನವೆಂಬರ್ 1, 2025ರಂದು ದುಬೈನ ರಾಮಿ ಡ್ರೀಮ್ ಡೌನ್‌ಟೌನ್‌ನಲ್ಲಿ ನಡೆದ ಮಿಸೆಸ್ ಮಂಗಳೂರು ಡಿವಾ ಮಿಡಲ್ ಈಸ್ಟ್ 2025 ಸ್ಪರ್ಧೆಯಲ್ಲಿ…

(ನವಂಬರ್ 6.) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಯಿಡ್ ತಪಾಸನ ಶಿಬಿರ-PRIME TV

ಪುತ್ತೂರು : ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೊಳುವಾರಿನ ಧ್ರುವ ಸಂಕೀರ್ಣದಲ್ಲಿರುವ ಶಾಖೆಯಲ್ಲಿ ನ. 6ರಂದು ಉಚಿತ ಥೈರೈಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸನ ಶಿಭಿರಾ ನಡೆಯಲಿದೆ. ಶಿಬಿರದಲ್ಲಿ ಎಲ್ಲ ರಕ್ತಪರಿಕ್ಷ ಪ್ಯಾಕೇಜ್ಗಳ ಮೇಲೆ ಶೇ. 10ರಿಂದ 20ರಷ್ಟು ರಿಯಾಯಿತಿ ನೀಡಲಾಗುವುದು ಎಂದು…

ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ.-PRIME TV

ಪುತ್ತೂರು:ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು. ಅದರ ಮೊದಲು ದೇವಳದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆದು ದೇವರು ಹೊರಗಡೆ ಬಂದು ದೇವರ ಕಟ್ಟೆಗೆ ಬಂದು ಬಳಿಕ 2ಗಂಟೆಗಳ ತಾಸು…

ನ. 15 ರಿಂದ 20ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ : ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ..!-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.…

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಆಯ್ಕೆ-PRIME TV

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ…

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ-PRIME TV

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ…

ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ ; ಬಿಹಾರ ಜನತೆಗೆ ಮೋದಿ ಮನವಿ-PRIME TV

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ…