Category: News

ಅಕ್ರಮ ಕೋಳಿ ಅಂಕಕ್ಕೆ ದಾಳಿ : ಅಂಕದ ರೂವಾರಿ ಕಡಬದ ಸತೀಶ್ ಸೇರಿ ಇನ್ನಿಬ್ಬರು ಪೊಲೀಸರ ವಶಕ್ಕೆ.-PRIME TV

ಉಪ್ಪಿನಂಗಡಿ: ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮಣಿಕ್ಕಳದಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪ-ನಿರೀಕ್ಷಕ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ, ಠಾಣಾ…

ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು: ಸುಳ್ಯದಲ್ಲಿ ಕೇಂದ್ರ ಸ್ಥಾಪನೆ-PRIME TV

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಹೊಸದಾಗಿ ಆನೆ ಕಾರ್ಯಪಡೆಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕಾರ್ಯಪಡೆಯ ಕೇಂದ್ರ ಸ್ಥಾನ ಸುಳ್ಯದಲ್ಲಿ ಇರಲಿದೆ. ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಹಾಗೂ ಸುಬ್ರಹ್ಮಣ್ಯ…

ಸರ್ಕಾರಿ ಬಾವಿ ಮತ್ತು ಕೆರೆ ಅತಿಕ್ರಮಣ ಆರೋಪ: ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ದೂರು-PRIME TV

ಪುತ್ತೂರು: ಪುತ್ತೂರು ನಗರಸಭೆ ಕಟ್ಟಡದ ಸಮೀಪ ಕಟ್ಟಡ ನಿರ್ಮಾಣದ ವೇಳೆ ಸರ್ಕಾರಿ ಭೂಮಿ ಮತ್ತು ಸಾರ್ವಜನಿಕ ಕೆರೆಯನ್ನು ಅತಿಕ್ರಮಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಶೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿರುವುದಾಗಿ ನೆಹರುನಗರ ನಿವಾಸಿ ಸಂತೋಷ್…

ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯಕ್ಕೇ ನಂಬರ್ 1; 103% ಸಾಧನೆ-PRIME TV

ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು, ಸಿಬ್ಬಂದಿಯ ಕರ್ತವ್ಯ ಮತ್ತು ನಾಗರಿಕರ ಸಹಕಾರಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಡಬ(ದಕ್ಷಿಣ ಕನ್ನಡ): ಕಡಬ ತಾಲೂಕು ತೆರಿಗೆ ಸಂಗ್ರಹಣೆಯಲ್ಲಿ ಮತ್ತೆ ರಾಜ್ಯದ ಗಮನ ಸೆಳೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ…

ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ.-PRIME TV

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಬೈಕ್‌ನಲ್ಲಿ ಬಂದ ಸವಾರ ವ್ಯಕ್ತಿಯೊಬ್ಬರಿಗೆಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಮುಕೈ ನಿವಾಸಿ ಮಹಮ್ಮದ್ ಶಫೀಕ್(19ವ) ಎಂಬವರು ವಶದಲ್ಲಿರುವ ಆರೋಪಿ. ಮಾ.2ರಂದು ಕೂರ್ನಡ್ಕ ನಿವಾಸಿ…

ಅಕ್ರಮ ಕೋಳಿ ಅಂಕಗಳ ಮೇಲೆ ಪೊಲೀಸ್ ದಾಳಿ: ಎರಡು ಪ್ರತ್ಯೇಕ ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ/ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಗಳ ಮೇಲೆ ಪೊಲೀಸರು ದಾಳಿ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿರುವ ಘಟನೆಗಳು ವರದಿಯಾಗಿವೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಮಣಿಕ್ಕಳದಲ್ಲಿ ದಾಳಿ – ಮೂವರು ಬಂಧನ; ಮಾರ್ಚ್…

ಬಿಜೆಪಿ ವಿರುದ್ಧ ಮಹಿಳಾ ಕಾಂಗ್ರೆಸ್ ವಾಗ್ದಾಳಿ: “ಶಾಸಕರ ಸಾಧನೆ ಎದುರಿಸಲಾಗದೆ ವ್ಯರ್ಥ ಪ್ರತಿಭಟನೆ”-PRIME TV

ಪುತ್ತೂರು: ಪುತ್ತೂರು ಶಾಸಕರ ವಿರುದ್ಧ ಒಂದೇ ಒಂದು ತಪ್ಪನ್ನೂ ಹುಡುಕಲು ವಿಫಲವಾದ ಬಿಜೆಪಿ ಇದೀಗ ಮಹಿಳಾ ಮೋರ್ಚಾವನ್ನು ಮುಂದಿಟ್ಟು ವ್ಯರ್ಥ ಪ್ರತಿಭಟನೆ ನಡೆಸುತ್ತಿದೆ ಎಂದು ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ. ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ…

🔥 ಬ್ರೇಕಿಂಗ್ ನ್ಯೂಸ್ 🔥ಆನೆ ದಂತ ಅಕ್ರಮ ಡೀಲ್ ಭೇದನೆ: ಕಡಬದ ಮಟನ್ ಸ್ಟಾಲ್ ಮಾಲೀಕ ಬಂಧನ-PRIME TV

ಕಡಬ: ಆನೆ ದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರ ಅರಣ್ಯ ಸಂಚಾರಿ ದಳ, ಕಡಬದ ವ್ಯಕ್ತಿಯೊಬ್ಬರನ್ನು ಬಂಧಿಸಿದೆ.ಬಂಧಿತನನ್ನು ಕಡಬ ಪೇಟೆಯಲ್ಲಿ ಮಟನ್ ಸ್ಟಾಲ್ ನಡೆಸುತ್ತಿದ್ದ ತಾಜು ಎಂದು ಗುರುತಿಸಲಾಗಿದೆ. ಆರೋಪಿ ಆನೆ ದಂತಗಳನ್ನು ಸಂಗ್ರಹಿಸಿ ಹೆಚ್ಚಿನ ಹಣಕ್ಕಾಗಿ…

800 ವರ್ಷದ ಸರ್ಕಾರಿ ಬಾವಿ ಕಾಣೆಯಾದ ಆರೋಪ: ಪುತ್ತೂರಿನಲ್ಲಿ ಅತಿಕ್ರಮಣ ವಿವಾದ-PRIME TV

ಪುತ್ತೂರು: ಪುತ್ತೂರಿನ ಕೇಂದ್ರ ಭಾಗದಲ್ಲಿದ್ದ ಸುಮಾರು 800 ವರ್ಷಗಳ ಇತಿಹಾಸ ಹೊಂದಿದ್ದ ಸರ್ಕಾರಿ ಬಾವಿ ಹಾಗೂ ಅದರ ಪಕ್ಕದಲ್ಲಿದ್ದ ಆಯತಾಕಾರದ ಕಲ್ಲುಘಟನೆ ಮತ್ತು 15 ಅಡಿ ಎತ್ತರದ ಕಲ್ಲಿನ ತಡೆಗೋಡೆ ಕಟ್ಟಡ ನಿರ್ಮಾಣದ ವೇಳೆ ನೆಲಸಮಗೊಂಡಿರುವ ಆರೋಪ ಕೇಳಿಬಂದಿದೆ. ಪುತ್ತೂರು ಹೋಬಳಿಯ…

ನೆಟ್ಟನ ರೈಲು ನಿಲ್ದಾಣದಲ್ಲಿ ಅವ್ಯವಸ್ಥೆ: ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರ ವಾಸ್ತವ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಆಕ್ರೋಶ-PRIME TV

ಕಡಬ: ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟನ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಲ್ದಾಣದ ಪರಿಸರ ಹಾಗೂ ಶೌಚಾಲಯಗಳಲ್ಲಿ…