Category: News

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” ಕಾರ್ಯಕ್ರಮ -PRIME TV

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ”ಪ್ರತಿ ಹಿಂದೂ ಮನೆಯಲ್ಲಿಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ…

ನ.8,9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿಆರ್‌ಎಫ್‌ ಸೆಮಿನಾರ್.-PRIME TV

ಪುತ್ತೂರು: ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಇದರ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾ‌ರ್ -2025 ನ.8 ಮತ್ತು 9 ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ರೋಟರಿ…

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ -PRIME TV

ಮೈಸೂರು: ‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ‘ನಾನು ಬಿ.ಇಡಿ…

ಎಫ್‌ಐಆರ್ ಸಂಖ್ಯೆ, ಮಾಹಿತಿ ಕಡ್ಡಾಯ: ಚೆಕ್‌ಲಿಸ್ಟ್ ನೀಡದಿದ್ದರೆ ಹಾಜರಾಗಬೇಕಿಲ್ಲ – ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ತೀರ್ಪು-PRIME TV

ಬೆಂಗಳೂರು, ನ. 5: ಆರೋಪಿಗೆ ಪೊಲೀಸ್ ಸಮನ್ಸ್‌ ನೀಡುವಾಗ ಎಫ್‌ಐಆರ್ ಸಂಖ್ಯೆ ಮತ್ತು ಪ್ರಕರಣದ ವಿವರ ನೀಡದೇ ಕೇವಲ “ಥಾಣೆಗೆ ಬನ್ನಿ” ಎನ್ನುವ ನೋಟಿಸ್ ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು…

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಣೆಯಾಗುವ ಬೆಳ್ಳಿರಥ ಸಿದ್ಧ…-PRIME TV

ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭವ್ಯವಾದ ಬೆಳ್ಳಿರಥ ಸಿದ್ಧವಾಗಿದೆ. ನವಂಬರ್ 10 ರಂದು ಈ ರಥವನ್ನು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗುತ್ತಿದ್ದು, ಎಲ್ಲಾ ಧಾರ್ಮಿಕ ವಿಧಿ-ವಿಧಾನಗಳ ಈ ಸಮರ್ಪಣೆ ನಡೆಯಲಿದ್ದು, ಈ…

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ-PRIME TV

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ…

*ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ-PRIME TV*

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ…

ಕದ್ರಿ ಪಾರ್ಕ್‌ಗೆ ಬರಬೇಕಿದ್ರೂ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ-PRIME TV

ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ.…

ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ ನಿಧನ.-PRIME TV

ಪುತ್ತೂರು: ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ(74ವ) ನ.4ರಂದು ನಿಧನರಾದರು. ದೇವದಾಸ್ ಗೌಡ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ.4ರಂದು ಅವರು ನಿಧನರಾದರು. ಮೃತರು ಪತ್ನಿ ಇಂದಿರಾ,…

ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ಕಂಡತಡ್ಕ ಸಾರ್ವಜನಿಕರ ಸಂಪರ್ಕ ರಸ್ತೆಯ ಕಾಮಗಾರಿ ಕೆಲಸವನ್ನು ಕೆಡವಿದ ಕಿಡಿಗೇಡಿಗಳು-PRIME TV

ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಪದವು-ಕಂಡತ್ತಡ್ಕಸಾರ್ವಜನಿಕ ಸಂಪರ್ಕ ರಸ್ತೆಯ ಗುಂಡಿಗೆ ಹಾಕಿದ್ದ ಕಲ್ಲು ಹಾಗೂ ಮಣ್ಣನ್ನು ನಿನ್ನೆ ರಾತ್ರಿ ಸಮಯ ಯಾರೋ ಕಿಡಿಗೇಡಿಗಳ ಗುದ್ದಲಿ, ಹಾರೆ ಬಳಸಿ ಕೆಡವಿದ ಘಟನೆ ರಾತ್ರಿ ನಡೆದಿದೆ..ಈ ರಸ್ತೆಯಲ್ಲಿ ಪ್ರತಿದಿನ ಸಾರ್ವಜನಿಕರು ವಾಹನಗಳಲ್ಲಿ ಹೋಗುವವರಿಗೆ…