ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮಿಳ್ನಾಡು ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ಕೆ. ಅಣ್ಣಾಮಲೈ ಅವರೊಂದಿಗೆ ಅಬ್ಬರದ ರೋಡ್ ಶೋ ನಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಬಾಗಿ -PRIME TV
ಇಂದು ದಿನಾಂಕ 07-04-2026, ಮಂಗಳವಾರದಂದು ಕೇರಳ ವಿದಾನಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರ್ಲ ಮುಖ್ಯರಸ್ತೆಯಲ್ಲಿ ಅಬ್ಬರದ ಪ್ರಚಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಎನ್ ಡಿ ಎ ಅಭ್ಯರ್ಥಿ ಶ್ರೀ…
