ಉಪ್ಪಿನಂಗಡಿ: ಕ್ಲಾಸ್ ರೂಮ್‌ನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ, ಪ್ರಕರಣ ದಾಖಲು-PRIME TV
ಉಪ್ಪಿನಂಗಡಿ: ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ಇಡಲಾಗಿದ್ದ ವಿದ್ಯಾರ್ಥಿನಿಯ ಮೊಬೈಲ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರಿಗೆ ದೂರು ದಾಖಲಾಗಿದೆ. ತರಕಾರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಬುಧವಾರ ಕಾಲೇಜಿಗೆ ಬಂದು ತನ್ನ ಬ್ಯಾಗ್ ಅನ್ನು ಕ್ಲಾಸ್…
