Category: News

ಕುಕ್ಕೆ ಶುದ್ಧ ಏಕಾದಶಿಯಂದು ಸ್ನಾನಘಟ್ಟದ ಬಳಿ ತೀರ್ಥ ಸ್ನಾನಕ್ಕಾಗಿ ಭಕ್ತರ ದಂಡು.

ಸುಬ್ರಹ್ಮಣ್ಯ ನವಂಬರ್ 3 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಜಾವದಲ್ಲಿ ಕುಮಾರಧಾರ ಸ್ಥಾನಗಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ…

ಕುಕ್ಕೆಯಲ್ಲಿ ಬೀದಿ ದೀಪಗಳ ರಿಪೇರಿ ಪ್ರಗತಿಯಲ್ಲಿ

ಸುಬ್ರಹ್ಮಣ್ಯ ನ. 3 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಇದೇ ನವಂಬರ್ 14 ರಿಂದ ಮೂಲ ಮೃತ್ತಿಗೆ ಪ್ರಸಾದ ತೆಗೆಯುವುದರೊಂದಿಗೆ ಆರಂಭ ವಾಗಿ ಮರುದಿನ ನವೆಂಬರ್ 15 ರಂದು ಕೊಪ್ಪರಿಗೆ ಏರುವುದ ರೊಂದಿಗೆ…

ಕುಕ್ಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ – PRIME TV

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ…

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತ ಕಡಬದಲ್ಲಿ ನಡೆಯಿತು. ಧ್ವಜಾರೋಹಣವನ್ನು ಶ್ರೀ ಪ್ರಭಾಕರ ಖಜೂರೆ ಕಡಬ ತಾಲೂಕು ನೆರವೇರಿಸಿದರು ಕಡಬ ಪೊಲೀಸ್ ಠಾಣಾಧಿಕಾರಿ ಅಭಿನಂದನ್…

ಕಡಬದಲ್ಲಿ ವಿಶ್ವ ಹಿಂದೂ ಪರಿಷತ್–ಬಜರಂಗದಳದಿಂದ ಇಂದು ರಕ್ತದಾನ ಶಿಬಿರ

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗವಾಹಿನಿ ಕಡಬ ಪ್ರಖಂಡಗಳ ಸಂಯುಕ್ತ ಆಶ್ರಯದಲ್ಲಿ ಇಂದು ಕಡಬದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯ ಸಂದರ್ಭ ಹುತಾತ್ಮರಾದ ಹಿಂದೂ ಬಂಧುಗಳ ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ಈ…

ಮುರದಲ್ಲಿ 4 ತಿಂಗಳ ಹಿಂದೆ ನಡೆದ ಅಪಘಾತದ ಗಾಯಾಳು ಮಹಿಳೆ ಮೃತ್ಯು !

ಪುತ್ತೂರು: 4 ತಿಂಗಳ ಹಿಂದೆ ಮುರ ಸಮೀಪ ನಡೆದ ಕಾರು ಮತ್ತು ಬಸ್ಸು ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಮೇ 27 ರಂದು ಅಪಘಾತ ಸಂಭವಿಸ್ತು. ಅಂಡಿಪುಣಿ ಈಶ್ವರ ಭಟ್ ಮಗಳು ಅಪೂರ್ವ ಮೃತಪಟ್ಟ…

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ.…