ಪುತ್ತೂರು: ಕೂರ್ನಡ್ಕದಲ್ಲಿ ಸಾಮಾಜಿಕ ಕಾರ್ಯಕರ್ತರಿಂದ ಸ್ವಂತ ಖರ್ಚಿನಲ್ಲಿ ರಸ್ತೆಯ ಬೃಹತ್ ಹೊಂಡ ಕಾಂಕ್ರೀಟೀಕರಣ-PRIME TV
ಪುತ್ತೂರು: ನಗರದ ಹೃದಯಭಾಗದಲ್ಲಿರುವ ಕೂರ್ನಡ್ಕ ಪ್ರದೇಶದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸಾರ್ವಜನಿಕ ಸುರಕ್ಷತೆಗಾಗಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಕೂರ್ನಡ್ಕದ ರಸ್ತೆಯ ಗುಂಡಿಯನ್ನು ಮುಚ್ಚುವಂತೆ ಕಳೆದ ಮೂರು ತಿಂಗಳಿಂದ ಸ್ಥಳೀಯರು ಹಲವು…
