ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ-PRIME TV
ಪುತ್ತೂರು: ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಂಜೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20%…
