Category: News

ಪುತ್ತೂರಿನಲ್ಲಿ ಮತ್ತೆ ಪ್ರಾರಂಭಗೊಂಡ ‘ನ್ಯೂ ಚೆನ್ನೈ ಶಾಪಿಂಗ್ ಹಬ್ಬ’ – ಶಾಪಿಂಗ್ ಪ್ರಿಯರಿಂದ ಭರ್ಜರಿ ಬೆಂಬಲ-PRIME TV

ಪುತ್ತೂರು : ನಗರದ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಮಾರ್ಚ್ 15ರಿಂದ ‘ನ್ಯೂ ಚೆನ್ನೈ ಶಾಪಿಂಗ್ ಹಬ್ಬ’ ಮತ್ತೆ ಪ್ರಾರಂಭಗೊಂಡಿದ್ದು, ಮೊದಲ ದಿನವೇ ಶಾಪಿಂಗ್ ಪ್ರಿಯರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನೆಯ ಯಜಮಾನಿಯರಿಗೆ ಅಗತ್ಯವಾದ ವಿವಿಧ ರೀತಿಯ ಅಡುಗೆ ಮನೆ ಉಪಕರಣಗಳು,…

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ-PRIME TV

ನೆಲ್ಯಾಡಿ : ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಹೊಸಮಜಲು ಗುಡ್ಡೆ ನಿವಾಸಿಯೊಬ್ಬರು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಾರ್ಚ್ 15ರಂದು ನಡೆದಿದೆ.ಮೃತರನ್ನು ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್ ಪಿ.ಎಂ. (38) ಎಂದು ಗುರುತಿಸಲಾಗಿದೆ. ಮಾಹಿತಿಯ…

ಹನುಮಗಿರಿ ಬ್ರಹ್ಮಕಲಶೋತ್ಸವ:ಉಪಸಮಿತಿಗಳ ಸಮಾಲೋಚನ ಸಭೆ- PRIME TV

ಫಲಾಪೇಕ್ಷೆ ಇಲ್ಲದ ಸೇವೆಗೆ ಭಗವಂತನ ಅನುಗ್ರಹ:ನಳಿನ್ ಈಶ್ವರಮಂಗಲ :ಕರಾವಳಿ ಭಾಗದ ಜನರಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಅನುಭವ ಹಾಗೂ ಯಶಸ್ವಿಗೊಳಿಸುವ ಕಾರ್ಯ ನಿರಂತರವಾಗಿ ನಡೆಸುತ್ತಾರೆ. ದೇವರ ಸೇವೆ ಮಾಡುವ ಭಾಗ್ಯ ನಮಗೆಲ್ಲರಿಗೂ ಸಿಕ್ಕಿದೆ.ಯಾವುದೇ ಫಲಾಪೇಕ್ಷೆ ಇಲ್ಲದೇ ಸೇವೆ ಮಾಡಿದರೆ ಭಗವಂತ ಅನುಗ್ರಹ…

ಸಂತ ಪಿಲೋಮಿನಾ ಪ.ಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ಫಿಲೋ ಮಿಲನ – 2026’ ಸಮಾಗಮ-PRIME TV

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮವಾದ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ರೈ ಜಿ…

ಪುತ್ತೂರು ಮಾಯಿದೆ ದೇವುಸ್ ಚರ್ಚ್ ಧರ್ಮಗುರು, ಇತರರ ಮೇಲೆ ಮೌರಿಸ್ ಮಸ್ಕರೇನ್ಹಸ್ ರವರಿಂದ ಮಾನನಷ್ಟ ಮೊಕದ್ದಮೆ ದಾಖಲು-PRIME TV

ಪುತ್ತೂರು: ಪುತ್ತೂರು ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ಲಾರೆನ್ಸ್ ಮಸ್ಕರೇನ್ಹಸ್ ರವರು ಚರ್ಚ್ ನ ದೈನಂದಿನ ವ್ಯವಹಾರ ಹಾಗೂ ಆಡಳಿತದಲ್ಲಿ ನಡೆಸುವ ಕಾನೂನುಬಾಹಿರ ಚಟುವಟಿಕೆಗಳನ್ನು, ಸರ್ವಾಧಿಕಾರವನ್ನು ಚರ್ಚಿನಲ್ಲಿ ಪ್ರಶ್ನಿಸಿದ ಬಗ್ಗೆ ಹಾಗೂ ಚರ್ಚಿನ ಸದಸ್ಯರ ಬಗ್ಗೆ ಜನಜಾಗೃತಿ(ಪತ್ರಿಕಾಗೋಷ್ಠಿ) ಮೂಡಿಸಲು ಪ್ರಯತ್ನಿಸಿದಾಗ…

ಪುತ್ತೂರಿನ ಹೆಸರಾಂತ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ಆರೋಪ : ವೆಬ್‌ಸೈಟ್ ಪಬ್ಲಿಷರ್, ಎಡಿಟರ್, ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು-PRIME TV

ಉದ್ಯಮಿ ಉಜ್ವಲ್ ಪ್ರಭು ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ಪುತ್ತೂರು: ನೆಹರೂನಗರ ನಿವಾಸಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು(39) ಅವರ ಕುರಿತು ಅಪಪ್ರಚಾರ ಮಾಡಿದ ಆರೋಪದಡಿ ಬಿಎಲ್‌ಆರ್ ಪೋಸ್ಟ್ ವೆಬ್ ಸೈಟ್ನ ಪಬ್ಲಿಷರ್, ಎಡಿಟರ್ ಮತ್ತು ಕಾಂಗ್ರೆಸ್ ಮುಖಂಡ…

ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – PRIME TV

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – ಪ್ರತಿ ವರ್ಷದಂತೆ ಬಿಲ್ವ, ಪುಷ್ಪದಿಂದ ರಥ ಕಟ್ಟುವ ಸ್ಥಳ ಸೂಚನೆ. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ…

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ-PRIME TV

ಕಡಬ, ಮಾ.15: ಐರ್ಲೆಂಡ್‌ನಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ ಕುಟ್ರುಪಾಡಿ ನಿವಾಸಿ ಸಾಂಜೋ ಸುನಿಲ್ ಅವರ ಸಾವಿನ ಕುರಿತಾಗಿ ಸಮಗ್ರ, ತನಿಖೆ ನಡೆಸಬೇಕೆಂದು ಆಗ್ರಹಿಸಿ ಭಾನುವಾರ ಕಡಬದಲ್ಲಿ ಸಾವಿರಾರು ಜನರು ಮೌನ ಕ್ಯಾಂಡಲ್ ಮೆರವಣಿಗೆ ನಡೆಸಿದರು. ಕಡಬ ಕ್ರಿಶ್ಚಿಯನ್ ಲೈಟಿಂಗ್ ಕ್ಲಬ್ ಮತ್ತು ಮಲಯಾಳಿ…

ನೂಜಿಬಾಳ್ತಿಲದ ನಾಟಿ ವೈದ್ಯ ಕಾಂತಪ್ಪ ಕಲ್ಲುಗುಡ್ಡೆ ಇನ್ನಿಲ್ಲ-PRIME TV

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಪ್ಪೆ ಜಕ್ಕಲ್ ನಿವಾಸಿ, ಬಹುಮುಖ ಪ್ರತಿಭೆಯ ನಾಟಿ ವೈದ್ಯ ಹಾಗೂ ಮುಟ್ಟಾಳೆ ತಯಾರಕರಾದ ಕಾಂತಪ್ಪ ಕಲ್ಲುಗುಡ್ಡೆ (65) ಅವರು ಮಾ.15ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸೇಸಮ್ಮ, ಪುತ್ರಿಯರಾದ ಪೂರ್ಣಿಮಾ, ಪುಷ್ಪ, ಭವಿತ…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಜ್ಜು: ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ-PRIME TV

ಬಂಟ್ವಾಳ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವು ಮಾ.30ರಿಂದ ಏ.6ರವರೆಗೆ ನಡೆಯಲಿದೆ. ಇದರ ಅಂಗವಾಗಿ ನಡೆದ ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ ನಡೆಯಿತು. ಸುಮಾರು 75ಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು. ಇದೇ…