ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆ : ಪುತ್ತೂರು ಬಿಜೆಪಿ ಎಸ್‌ಸಿ ಮೋರ್ಚಾದಿಂದ ನಗರ ಪೊಲೀಸ್ ಠಾಣೆಗೆ ದೂರು-PRIME TV
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ರಾಜ್ಯ ವಿಧಾನ ಪರಿಷತ್ ಸದಸ್ಯರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ಟಿ. ನಾರಾಯಣ ಸ್ವಾಮಿಯವರನ್ನು ನಿಂದಿಸಿದ್ದಾರೆ ಮತ್ತು ಪರಿಶಿಷ್ಟ ಜಾತಿ ಸಮುದಾಯವಾದ ಛಲವಾದಿ ಸಮುದಾಯವನ್ನು ನಿಂದಿಸಿ, ಸಮುದಾಯಗಳ…
